ವಯನಾಡ್: ಪ್ರೀತಿಸಿದ ಮಹಿಳೆಯ ತಬ್ಬಿಕೊಂಡು ಸ್ಫೋಟಿಸಿಕೊಂಡ!
Team Udayavani, Apr 28, 2019, 6:00 AM IST
ಕಲ್ಲಿಕೋಟೆ: ಅತ್ಯಂತ ವಿಚಿತ್ರ ಆತ್ಮಾಹುತಿ ದಾಳಿಯೊಂದು ಕೇರಳದ ವಯನಾಡ್‌ನಲ್ಲಿ ಸಂಭವಿಸಿದೆ. ಪ್ರೀತಿಸಿದ ಮಹಿಳೆಯ ಮನೆಗೆ ತೆರಳಿ ಆಕೆಯನ್ನು ತಬ್ಬಿಕೊಂಡ ವ್ಯಕ್ತಿ, ಸೊಂಟಕ್ಕೆ ಕಟ್ಟಿಕೊಂಡಿದ್ದ ಕಚ್ಚಾ ಬಾಂಬ್ ಸ್ಫೋಟಿಸಿಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾನೆ. ಈ ಸ್ಫೋಟದಲ್ಲಿ ಮಹಿಳೆಯೂ ಸಾವನ್ನಪ್ಪಿದ್ದಾಳೆ. ವಯನಾಡ್‌ನ ಸುಲ್ತಾನ್ ಬತ್ತೇರಿ ಬಳಿ ನಯ್ಕಟ್ಟಿಯಲ್ಲಿ ಈ ಘಟನೆ ಶುಕ್ರವಾರ ಸಂಭವಿಸಿದೆ. ಮೃತರನ್ನು ಮುಲಂಕಾವಿನ ಬೆನ್ನಿ, ನಯ್ಕಟ್ಟಿಯ ಅಮಲಾ ಎಂದು ಗುರುತಿಸಲಾಗಿದೆ. ಇಬ್ಬರಿಗೂ ವಿವಾಹವಾಗಿತ್ತು. ಇವರು ಅಕ್ರಮ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ಶುಕ್ರವಾರ ಪ್ರಾರ್ಥ ನೆಗೆಂದು ಅಮಲಾ ಪತಿ ನಾಸರ್ ತೆರಳಿದ್ದಾಗ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಅಮಲಾ 3 ವರ್ಷದ ಮಗಳಿದ್ದು, ಮಗು ಅಪಾಯದಿಂದ ಪಾರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.