![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Apr 28, 2019, 6:00 AM IST
ಮಹಾನಗರ: ಶಿಬಿರಗಳು ನಮ್ಮೊಳಗಿರುವ ಸುಪ್ತ ಪ್ರತಿಭೆಗಳನ್ನು ಬೆಳಗಲು ಸಹಕಾರಿ. ಆದರೆ ಹೊಸತನಕ್ಕೆ ತೆರೆದುಕೊಳ್ಳುವ ಮತ್ತು ದೊರೆತ ಅವಕಾಶವನ್ನು ಸದುಪಯೋಗಪಡಿಸುವ ಮನಸ್ಸು ಇರಬೇಕು ಎಂದು ಗಾಯಕಿ ಹೆರಾ ಪಿಂಟೋ ಹೇಳಿದರು.
ನಗರದ ಶಕ್ತಿನಗರದ ಕಲಾಂಗಣದಲ್ಲಿ ಮಾಂಡ್ ಸೊಭಾಣ್ ವತಿಯಿಂದ ಶನಿವಾರ ಆಯೋಜಿಸಿದ್ದ “ಖಮಿರ್’ ಮಕ್ಕಳ ರಜಾ ಶಿಬಿರವನ್ನು ಹಿಟ್ಟಿಗೆ ಹುದುಗು ಕಿಣ್ವವನ್ನು ಬೆರೆಸಿ ಉದ್ಘಾಟಿಸಿದರು.
ವಿವಿಧ ವಿಭಾಗಗಳ ತರಬೇತು ದಾರರಾದ ರಾಹುಲ್ ಪಿಂಟೋ, ವೆಲನಿ ಗೋವಿಯಸ್, ಶ್ರವಣ್ ಬಾಳಿಗಾ, ಜೇಸನ್, ಡಿಯಾಲ್ ಆಶೆಲ್ ಡಿ’ಸಿಲ್ವಾ ಮತ್ತು ವಿಕ್ಟರ್ ಮತಾಯಸ್ ಅವರನ್ನು ಗೌರವಿಸಿದರು.
ಮೇ 5: ಪ್ರದರ್ಶನ
ಈ ಶಿಬಿರದಲ್ಲಿ ಮಕ್ಕಳಿಗೆ ಆಯ್ಕೆ ಮಾಡಿದ ತಲಾ ಗಾಯನ, ನೃತ್ಯ ಮತ್ತು ನಾಟಕ ವಿಭಾಗಗಳಲ್ಲಿ ಹಾಗೂ ಎಲ್ಲರಿಗೂ ಕೊಂಕಣಿ ಭಾಷೆಯಲ್ಲಿ ತರಬೇತಿ ದೊರೆಯಲಿದೆ. ಮೇ 5ರಂದು ನಡೆಯುವ 209ನೇ ತಿಂಗಳ ವೇದಿಕೆ ಯಲ್ಲಿ ಈ ಶಿಬಿರಾರ್ಥಿಗಳ ಪ್ರದರ್ಶನ ನಡೆಯಲಿದೆ. ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೋ, ಕಾರ್ಯದರ್ಶಿ ಕಿಶೋರ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಐರಿನ್ ರೆಬೆಲ್ಲೊ ನಿರೂಪಿಸಿ, ವಂದಿಸಿದರು.
Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್ ಜಾಥಾ
Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು
Mangaluru: ವಾಯುಪಡೆ ನಿವೃತ್ತ ಅಧಿಕಾರಿ ಮೇಲಿನ ಹಲ್ಲೆ ಆರೋಪವನ್ನು ತಳ್ಳಿಹಾಕಿದ ರೈಲ್ವೇ
Mangaluru: ಮರಳಿನ ಸಮಸ್ಯೆಗೆ ಕೆಡಿಪಿ ಸಭೆಯಲ್ಲೂ ಸಿಗದ ಪರಿಹಾರ: ಸಚಿವ ದಿನೇಶ್ ಗುಂಡೂರಾವ್
Mangaluru: “ರಾಜಣ್ಣ ಆಸೆಪಟ್ಟರೆ ತಪ್ಪಿಲ್ಲ’:ಸಚಿವ ದಿನೇಶ್ ಗುಂಡೂರಾವ್
You seem to have an Ad Blocker on.
To continue reading, please turn it off or whitelist Udayavani.