ವಿದ್ಯಾರ್ಥಿಯನ್ನು ಕೊಚ್ಚಿ ಕೊಲೆಗೈದು ನೇಣಿಗೆ ಶರಣಾದ

Team Udayavani, Apr 28, 2019, 11:45 AM IST

murder

ಗದಗ: ವಿದ್ಯಾರ್ಥಿಯೊಬ್ಬನನ್ನುಬರ್ಬರವಾಗಿ ಕೊಚ್ಚಿ ಕೊಲೆಗೈದು ಇನ್ನೋರ್ವ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ರೋಣದ ಜಕ್ಕಲಿ ಗ್ರಾಮದಲ್ಲಿಭಾನುವಾರ ಬೆಳಗಿನಜಾವ ನಡೆದಿದೆ.

18 ವರ್ಷ ಪ್ರಾಯದ ವಿಕಾಸ್‌ ದೊಡ್ಡಮೇಟಿ ಹತ್ಯೆಗೀಡಾದ ವಿದ್ಯಾರ್ಥಿ. ಶೌಕತ್‌ ಅಲಿ ಎಂಬ ವಿದ್ಯಾರ್ಥಿ ಕೊಲೆ ಮಾಡಿದ್ದು, ಕೂಡಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಕಾಸ್‌ ಸೋಮವಾರ ಸಿಇಟಿ ಪರೀಕ್ಷೆ ಬರೆಯುವವನಿದ್ದ ಎಂದು ತಿಳಿದು ಬಂದಿದೆ.

ಬಹಿರ್ದೆಸೆಗೆ ತೆರಳಿದ ವೇಳೆ ಆರಂಭವಾದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ.

ಕುತ್ತಿಗೆಗೆ ಶೌಕತ್‌ ಬಲವಾಗಿ ಕಡಿದಿದ್ದು ವಿಕಾಸ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಿಕ ಭಯದಿಂದ ಶೌಕತ್‌ ಅಲಿ ಮರಕ್ಕೆ ನೇಣು ಬಿಗಿದು ಕೊಂಡಿದ್ದಾನೆ.

ಶೌಕತ್‌ ಅಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಎನ್ನಲಾಗಿದೆ.

ನರೇಗಲ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಟಾಪ್ ನ್ಯೂಸ್

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

court

Kasaragod: 300 ಪವನ್‌ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.