ಗೋವಾ ರಾಜ್ಯಪಾಲೆ ಮೃದುಲಾ ಸೀಬರ್ಡ್‌ ನೌಕಾನೆಲೆಗೆ ಭೇಟಿ

Team Udayavani, Apr 28, 2019, 4:04 PM IST

north-canara-3..

ಕಾರವಾರ: ರಾಜ್ಯಪಾಲರು ಮೃದುಲಾ ಸಿನ್ಹಾರಿಗೆ ಸೀಬರ್ಡ ನೌಕಾ ನೆಲೆ ವತಿಯಿಂದ ನೆನಪಿನ ಕಾಣಿಕೆ ಅರ್ಪಿಸಲಾಯಿತು.

ಕಾರವಾರ: ಗೋವಾ ರಾಜ್ಯದ ರಾಜ್ಯಪಾಲೆ ಮೃದುಲಾ ಸಿನ್ಹಾ ಕಾರವಾರ ಬಳಿಯ ಸೀಬರ್ಡ್‌ ಐಎನ್‌ಎಸ್‌ ಕದಂಬ ನೌಕಾನೆಲೆಗೆ ಭೇಟಿ ನೀಡಿ ಅಲ್ಲಿನ ಎರಡನೇ ಹಂತದ ಕಾಮಗಾರಿಗಳನ್ನು ವೀಕ್ಷಿಸಿದರು.

ಕದಂಬ ನೌಕಾನೆಲೆಯನ್ನು ಕಂಡು ತೃಪ್ತಿ ವ್ಯಕ್ತಪಡಿಸಿದ ಅವರು, ಶಿಫ್‌ ಲಿಫ್ಟ್‌ ವ್ಯವಸ್ಥೆ ಸೇರಿದಂತೆ ನೌಕಾನೆಲೆಯ ಅಗಾಧತೆಯನ್ನು ಕಣ್ತುಂಬಿಕೊಂಡರು. ಯುದ್ಧ ನೌಕೆಗಳ ನೆಲೆ ಹಾಗೂ ವಿಶಾಲ ಕಡಲು ಹಾಗೂ ಯುದ್ಧನೌಕೆಗಳ ನಿಲುಗಡೆಗೆ ಸಂಬಂಧಿಸಿದಂತೆ ನಿರ್ಮಿತವಾಗಿರುವ ಬಂದರನ್ನು ವೀಕ್ಷಿಸಿದರು.

ಹೆಚ್ಚಿನ ಯುದ್ಧನೌಕೆಗಳು ಹಾಗೂ ಸಬ್‌ ಮರೀನ್‌ ನೌಕೆಗಳ ತಾಣದ ಬಗ್ಗೆ ನೌಕಾ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಿಬ್ಬಂದಿಗಳ ಕಾರ್ಯಕ್ಷಮತೆ ಮತ್ತು ನೌಕಾನೆಲೆ ನಿರ್ಮಾಣದಲ್ಲಿ ವಿಸ್ತಾರವಾಗಿ ನಡೆದಿರುವ ಕಾಮಗಾರಿಗಳ ವಿವರ ಕೇಳಿ ಸಂತೃಪ್ತಿ ವ್ಯಕ್ತಪಡಿಸಿದರು.

ದೇಶದ ರಕ್ಷಣೆಯಲ್ಲಿ ನೇವಿಯ ಮಹತ್ವ ಕಂಡು ನೇವಿ ಸಿಬ್ಬಂದಿಯನ್ನು ಅಭಿನಂದಿಸಿದರು. ಅಲ್ಲದೇ ತಲವಾರ್‌ ನೌಕೆಯಲ್ಲಿ ಕುಳಿತು ಸ್ವಲ್ಪ ದೂರ ಸಮುದ್ರಯಾನ ಸಹ ಮಾಡಿದರು. ರಾಜ್ಯಪಾಲೆ ಮೃದುಲಾ ಸಿನ್ಹಾರಿಗೆ ನೌಕಾ ಸೇನೆ ವತಿಯಿಂದ ನೆನಪಿನ ಕಾಣಿಕೆ ನೀಡಲಾಯಿತು. ಕರ್ನಾಟಕ ನೇವಿ ವಿಭಾಗದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.