ಸತೀಶ ಎದುರು ಬಂಡಾಯದ ಕಹಳೆ

Team Udayavani, Apr 29, 2019, 3:00 AM IST

Udayavani Kannada Newspaper

ಕುಂದಗೋಳ: ಸ್ಥಳೀಯ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಕುಸುಮಾ ಶಿವಳ್ಳಿ ಅವರ ಹೆಸರು ಘೋಷಣೆಯಾದ ಬೆನ್ನಲ್ಲೇ ಪಕ್ಷದಲ್ಲಿ ಬಂಡಾಯದ ಮಾತುಗಳು ಪ್ರತಿಧ್ವನಿಸಿವೆ.

ಪಟ್ಟಣದ ಅರವಿಂದ ಕಟಗಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ್ದ ಸಚಿವ ಸತೀಶ ಜಾರಕಿಹೊಳಿ ಎದುರು ಟಿಕೆಟ್‌ ಆಕಾಂಕ್ಷಿಗಳು ಅಹವಾಲು ತೋಡಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಟಿಕೆಟ್‌ ಆಕಾಂಕ್ಷಿ ಶಿವಾನಂದ ಬೆಂತೂರ, ಜಗನ್ನಾಥಗೌಡ ಸಿದ್ದನಗೌಡ್ರ, ಚಂದ್ರಶೇಖರ ಜುಟ್ಟಲ, ವಿಶ್ವನಾಥ ಕೂಬಿಹಾಳ, ಸುರೇಶ ಸವಣೂರ ಅವರ ಪರವಾದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಏಕಪಕ್ಷೀಯವಾಗಿ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡುವುದು ಸರಿಯಲ್ಲ.

ಮಾಜಿ ಸಚಿವರ, ಮಾಜಿ ಶಾಸಕರ ಪುತ್ರರನ್ನು ಕಡೆಗಣಿಸಿದ್ದಲ್ಲದೆ, ಆಕಾಂಕ್ಷಿಗಳ ಪೈಕಿ ಒಬ್ಬರಿಗೆ ಟಿಕೆಟ್‌ ನೀಡದಿದ್ದರೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ನಮ್ಮವರು ಕಣದಲ್ಲಿ ಉಳಿಯುತ್ತಾರೆ ಎಂದು ಶಿವಾನಂದ ಬೆಂತೂರ ಹೇಳಿದರು.

ಬಳಿಕ ಮಾತನಾಡಿದ ಸಚಿವ ಸತೀಶ, ಕ್ಷೇತ್ರದಲ್ಲಿನ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಪೂರ್ಣವಾಗಿ ಒಗ್ಗೂಡಿ ಚುನಾವಣೆ ಎದುರಿಸೋಣ. ವರಿಷ್ಠರು ಕುಸುಮಾ ಶಿವಳ್ಳಿ ಅವರಿಗೆ ಅ ಧಿಕೃತವಾಗಿ “ಬಿ’ ಫಾರಂ ನೀಡಿದ್ದಾರೆ.

ಏ.29ರಂದು ಕುಸುಮಾ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಸೇರಿದಂತೆ ರಾಜ್ಯದ ಅನೇಕ ಗಣ್ಯರು ಆಗಮಿಸಲಿದ್ದು,

ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು ಮೆರವಣಿಗೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಅಭ್ಯರ್ಥಿ ಕುಸುಮಾ ಶಿವಳ್ಳಿ, ಅರವಿಂದ ಕಟಗಿ, ಎ.ಬಿ.ಉಪ್ಪಿನ, ಅನಿಲಕುಮಾರ ಪಾಟೀಲ, ಟಿ.ಈಶ್ವರ, ಅಜೀಜ ಕ್ಯಾಲ್ಕೊಂಡ ಇನ್ನಿತರರಿದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.