ಯಡಮೊಗೆ: ಪುರಾತನ ದ್ವಿಬಾಹು ಗಣಪತಿ ವಿಗ್ರಹ ಪತ್ತೆ
Team Udayavani, Apr 29, 2019, 6:30 AM IST
ಕುಂದಾಪುರ: ಯಡಮೊಗೆ ಗ್ರಾಮದ ಶ್ರೀ ಕ್ಷೇತ್ರ ಸಾಲಿಗದ್ದೆಯಲ್ಲಿ ಪುರಾತನ ದ್ವಿಬಾಹು ಗಣಪತಿ ವಿಗ್ರಹ ಪತ್ತೆಯಾಗಿದೆ.
ಸಾಮಾನ್ಯವಾಗಿ ದ್ವಿಭಾಹು ವಿಗ್ರಹ ಕಾಣಸಿಗುವುದು ಬಲು ಅಪರೂಪ. ಈ ವಿಗ್ರಹ ಬಹು ಕಾರಣಿಕವಾಗಿದ್ದು, ಲಕ್ಷ್ಮೀಪ್ರದ ಗಣಪತಿ ಎಂಬ ಪ್ರತೀತಿ ಇದೆ.
ಆರೂಢ ಪ್ರಶ್ನೆ ಚಿಂತನೆಯಲ್ಲಿ ಈ ವಿಗ್ರಹದ ಪೂರ್ವಾಪರ ವಿಚಾರ, ವಿಮರ್ಶೆ ಬಳಿಕ ಪೂಜೆ ಪುನಸ್ಕಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶ್ರೀ ಸಾಲಿಗದ್ದೆಯ ಮೂಲ ವಾರಿಸುದಾರ ವಾಸುದೇವ ಪ್ರಭು ಸಿದ್ದಾಪುರ ಆವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.