ಹೆಬ್ಬೆಯಲ್ಲಿ ಭವಾನಿಶಂಕರಸ್ವಾಮಿ ಜಾತ್ರಾ ಸಂಭ್ರಮ

ನಿಸರ್ಗದ ಮಡಿಲಲ್ಲಿ ನೆಲೆಸಿದ ಈಶ್ವರ ಮೂರು ದಿನಗಳ ಕಾಲ ನಡೆಯಲಿದೆ ಜಾತ್ರಾ ಮಹೋತ್ಸವ

Team Udayavani, Apr 29, 2019, 1:28 PM IST

29-April-19

ಎನ್‌.ಆರ್‌.ಪುರ: ಹೆಬ್ಬೆಯಲ್ಲಿರುವ ಭವಾನಿಶಂಕರೇಶ್ವರಸ್ವಾಮಿ ದೇವಾಲಯ.

ಎನ್‌.ಆರ್‌.ಪುರ: ತಾಲೂಕಿನ ಹೆಬ್ಬೆ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹೆಬ್ಬೆಭವಾನಿ ಶಂಕರೇಶ್ವರ ಸ್ವಾಮಿ ರಥೋತ್ಸವವು ಸೋಮವಾರದಿಂದ ಆರಂಭವಾಗಲಿದ್ದು, 30ರಂದು ರಥೋತ್ಸವ ನಡೆಯಲಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಅಭಯಾರಣ್ಯಗಳಲ್ಲಿ ತಾಲೂಕಿನ ವ್ಯಾಪ್ತಿಯ ಹೆಬ್ಬೆ ಅಭಯಾರಣ್ಯವೂ ಒಂದಾಗಿದ್ದು, ಅರಣ್ಯ ಹಾಗೂ ವನ್ಯಜೀವಿಗಳ ಸಂತತಿ ಅಳಿಯುತ್ತಿರುವ ಪ್ರಸ್ತುತ ದಿನಗಳಲ್ಲಿ ಈ ಅಭಯಾರಣ್ಯದಲ್ಲಿ ಆನೆ, ಹುಲಿ, ಜಿಂಕೆ ಮತ್ತಿತ್ತರ ಪ್ರಾಣಿ ಸಂಕುಲ ಮತ್ತು ಹರಿದ್ವರ್ಣ ಕಾಡು ಇಲ್ಲಿದೆ. ಇಂತಹ ಪ್ರಕೃತಿದತ್ತವಾದ ಪ್ರದೇಶದ ಮಧ್ಯದಲ್ಲಿರುವ ದೇವಸ್ಥಾನವೊಂದು ಎಲ್ಲರನ್ನು ಆಕರ್ಷಿಸುತ್ತದೆ.

ಈ ಅಭಯಾರಣ್ಯದ ನಡುವಿನ ಹೇರಂಭ ಕ್ಷೇತ್ರದಲ್ಲಿರುವುದು ಹೆಬ್ಬೆಭವಾನಿಶಂಕರ ಸ್ವಾಮಿ ದೇವಸ್ಥಾನ. ಇಲ್ಲಿರುವ ದೇವರು ಭೂಮಿಯಿಂದ ಉದ್ಭವಾದ ಲಿಂಗವಾಗಿದ್ದು, ಭದ್ರಾ ನದಿಯ ದಡದಲ್ಲಿರುವ ಕಳಸ, ಖಾಂಡ್ಯ, ಹೆಬ್ಬೆ, ಸೋಂಪುರ ಎಂಬ ಪಂಚಲಿಂಗಗಳಲ್ಲಿ ಇದು ಒಂದಾಗಿದೆ. ಈ ದೇವಾಲಯಕ್ಕೆ ಸಂಬಂಧಿಸಿದಂತೆ ಹಲವು ಪ್ರತೀತಿಗಗಳಿವೆ.

ಹಿಂದೆ ಈ ಕ್ಷೇತ್ರದಲ್ಲಿ ಹೇರಂಭ ಮಹರ್ಷಿಗಳು ತಪಸ್ಸು ಮಾಡಿದ್ದರಿಂದ ಇದಕ್ಕೆ ಹೇರಂಭ ಎಂಬ ಹೆಸರು ಬಂತು ನಂತರ ಹೆಬ್ಬೆ ಆಯಿತು.ಅಲ್ಲದೇ ಅಗಸ್ತ್ಯ ಮುನಿಗಳು ಇದನ್ನು ಸ್ಥಾಪಿಸಿದರೆಂದು ತಿಳಿದುಬರುತ್ತದೆ. ಹಿಂದಿನ ಕಾಲದಲ್ಲಿ ಮಹಾಶಿವರಾತ್ರಿಯಂದು ವಿಜೃಂಭಣೆಯ ರಥೋತ್ಸವ ನಡೆಯುತ್ತಿತ್ತು.

ಭದ್ರಾ ಆಣೆಕಟ್ಟು ನಿರ್ಮಾಣವಾದಾಗಿನಿಂದ ಈ ಸ್ಥಳ ಸಂಪೂರ್ಣ ಜಲಾವೃತವಾಗಿದ್ದರಿಂದ ಪ್ರಸ್ತುತ ಹಿನ್ನೀರು ಕಡಿಮೆಯಾಗುವ ಏಪ್ರಿಲ್ ತಿಂಗಳಲ್ಲಿ ನಡೆಯುತ್ತದೆ. ಈ ಪ್ರದೇಶಗದಲ್ಲಿ ಆನಾದಿಕಾಲದಿಂದಲೂ ವಾಸವಾಗಿದ್ದ ಗ್ರಾಮಸ್ಥರನ್ನು ಅಭಯಾರಣ್ಯದ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಕಾರಣಕ್ಕಾಗಿ ಸ್ಥಳಾಂತರಿಸಿ ಬೇರೆಡೆ ಪುನರ್ವಸತಿ ಕಲ್ಪಿಸಲಾಗಿದೆ.

ದೇವಸ್ಥಾನಕ್ಕೆ ಹೋಗುವ ದಾರಿ: ಈ ಐತಿಹಾಸಿಕ ಸ್ಥಳಕ್ಕೆ ಹೋಗಬೇಕಾದರೆ ಎನ್‌.ಆರ್‌.ಪುರದಿಂದ ಹಂತುವಾನಿ ಗ್ರಾಮದವರೆಗೆ ಬಸ್‌ ಸೌಕರ್ಯವಿದೆ. ಅಲ್ಲಿಂದ ಮೋರಿಮಠ ಎಂಬ ಗ್ರಾಮಕ್ಕೆ ನಡೆದುಕೊಂಡು ಹೋಗಬೇಕು. ಖಾಸಗಿ ವಾಹನವಿದ್ದರೆ ಗ್ರಾಮದವರೆಗೂ ಹೋಗಬಹುದು. ನಂತರ ಮಾರ್ಗ ಮಧ್ಯದಲ್ಲಿ ಹರಿಯುವ ಭದ್ರಾ ನದಿಯನ್ನು ದೋಣಿ ಅಥವಾ ಉಕ್ಕಡದ ಮೂಲಕ ದಾಟಬೇಕಾಗುತ್ತದೆ. ಪ್ರತಿದಿನವೂ ಈ ಕ್ಷೇತ್ರಕ್ಕೆ ಹೋಗಲು ಅವಕಾಶವಿರುವುದಿಲ್ಲ. ಏಕೆಂದರೆ ಅಭಯಾರಣ್ಯ ಪ್ರದೇಶ, ಹಾಗಾಗಿ ಜಾತ್ರೋತ್ಸವ ನಡೆಯುವ ನಾಲ್ಕು ದಿನಗಳ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅನುಮತಿ ಇರುವುದರಿಂದ ಈ ಸ್ಥಳಕ್ಕೆ ಹೋಗಲು ಅವಕಾಶವಿರುತ್ತದೆ.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.