ಕಮಲಕ್ಕೆ ವರವಾದೀತೇ ಕೌರವ ವದಂತಿ?

•ಗೆಲುವು ನಮ್ಮದೇ ಎನ್ನುವ ನಾಯಕದ್ವಯರು•ಮತದಾರರ ಕೃಪೆ ಯಾರಿಗೆ?

Team Udayavani, Apr 29, 2019, 2:29 PM IST

gadaga-tdy-1..
ಹಿರೇಕೆರೂರ: ಕವಿ ಸರ್ವಜ್ಞನ ನೆಲೆಬೀಡಾದ ಹಿರೇಕೆರೂರ ವಿಧಾನಸಭೆ ಕ್ಷೇತ್ರದಲ್ಲಿ ಮತದಾನೋತ್ತರ ಲೆಕ್ಕಾಚಾರ ಜೋರಾಗಿ ನಡೆದಿದೆ. ಪ್ರಬಲ ಪೈಪೋಟಿ ಎದುರಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಕ್ಷೇತ್ರದಲ್ಲಿ ತಮ್ಮದೇ ಮುನ್ನಡೆ ಎಂದು ಬೀಗುತ್ತಿವೆ.

ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ.ಸಿ. ಪಾಟೀಲ ಶಾಸಕರಾಗಿದ್ದಾರೆ. ಶಾಸಕರ ಪ್ರಭಾವ, ಬಿರುಸಿನ ಪ್ರಚಾರದಿಂದ ಸಹಜವಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆಯಾಗುತ್ತದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ಸಿಗರದ್ದಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್‌ ಮುಖಂಡರು ಸಹ ಸಾಕಷ್ಟು ಪ್ರಭಾವಿ ಗಳಾಗಿದ್ದು ಈ ಬಾರಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಯನ್ನು ಕಣಕ್ಕಿಳಿಸಿ ರುವು ದರಿಂದ ಕಾಂಗ್ರೆಸ್‌ಗೆ ವರ ವಾಗಿದೆ ಎನ್ನುತ್ತಾರೆ ಕಾಂಗ್ರೆಸ್‌ ಕಾರ್ಯಕರ್ತರು.

ಮೋದಿ ಅಲೆಯಲ್ಲಿ ಬಿಜೆಪಿ: ಕ್ಷೇತ್ರದಲ್ಲಿ ಮೋದಿ ಅಲೆ ವ್ಯಾಪಕವಾಗಿತ್ತು. ಯುವ ಸಮೂಹ ಬಿಜೆಪಿಯತ್ತ ತೇಲಿ ಬಂದಿದೆ. ನಗರ ಮಾತ್ರವಲ್ಲ ಹಳ್ಳಿಗಳಲ್ಲಿಯೂ ಸರ್ಜಿಕಲ್ ಸ್ಟ್ರೈಕ್ ನ ಪ್ರಭಾವ ಬೀರಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಬಿಜೆಪಿಯತ್ತ ಒಲವು ತೋರಿದ್ದಾರೆ. ಮಾಜಿ ಶಾಸಕ ಯು.ಬಿ. ಬಣಕಾರ ಪ್ರಭಾವ, ಪ್ರಚಾರವೂ ಸಾಕಷ್ಟು ಕೆಲಸ ಮಾಡಿದೆ.

ವದಂತಿ ವಾಸ್ತವ ಅಲ್ಲ: ಇವೆಲ್ಲದರ ನಡುವೆ ಶಾಸಕ ಬಿ.ಸಿ. ಪಾಟೀಲ ಅವರು ಬಿಜೆಪಿ ಸೇರುತ್ತಾರೆಂಬ ವದಂತಿ ಈ ಹಿಂದೆ ವ್ಯಾಪಕವಾಗಿ ಹರಡಿತ್ತು. ‘ಬಿಜೆಪಿ ಸೇರ್ಪಡೆ ವಿಚಾರ ಕೇವಲ ವದಂತಿ. ಅದರಲ್ಲಿ ವಾಸ್ತವ ಇಲ್ಲ’ ಎಂದು ಬಿ.ಸಿ. ಪಾಟೀಲರು ಸಾಕಷ್ಟು ಬಾರಿ ಮಾಧ್ಯಮದ ಮೂಲಕ ಸ್ಪಷ್ಟನೆ ನೀಡುತ್ತ ಬಂದಿದ್ದಾರೆ. ಆದರೂ ಈ ವಿಚಾರ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಕಲ್ಪಿಸಿದೆ. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ಆಗಿಯೇ ಆಗುತ್ತದೆ ಎಂಬ ವಿಶ್ವಾಸ ಬಿಜೆಪಿ ಕಾರ್ಯ ಕರ್ತರದ್ದಾಗಿದೆ.

ಕ್ಷೇತ್ರದಲ್ಲಿ ಹಾಲಿ ಹಾಗೂ ಮಾಜಿ ಶಾಸಕರಿಂದ ಸಮ ಬಲದ ಹೋರಾಟ ಎಂಬಂತೆ ತುರುಸಿನ ಪ್ರಚಾರ ನಡೆದಿತ್ತು. ಹೀಗಾಗಿ ಎರಡು ಪಕ್ಷಗಳ ಮುಖಂಡರು ಹಾವೇರಿ ಕ್ಷೇತ್ರದಲ್ಲಿ ತಮ್ಮದೇ ಮುನ್ನಡೆ ಎಂದು ಹೇಳಿಕೊಳುತ್ತಿದ್ದಾರೆ. ಎರಡೂ ಪಕ್ಷಗಳ ಅಭ್ಯರ್ಥಿಗಳಿಗೂ ಒಂದೊಂದು ಧನಾತ್ಮಕ ಅಂಶಗಳಿವೆ. ಹೀಗಾಗಿ ಸ್ಪಷ್ಟವಾಗಿ ಕ್ಷೇತ್ರದಲ್ಲಿ ಯಾವ ಪಕ್ಷ ಮುನ್ನಡೆ ಸಾಧಿಸಬಹುದು ಎಂಬ ನಿಖರ ಚಿತ್ರಣ ಮತದಾರ ಬಿಟ್ಟು ಕೊಟ್ಟಿಲ್ಲ.

ಒಟ್ಟಾರೆ ಮತದಾನದ ನಂತರ ಕ್ಷೇತ್ರದಲ್ಲಿ ಯಾವ ಪಕ್ಷ ಮುನ್ನಡೆ ಸಾಧಿಸಲಿದೆ ಎಂಬ ಕುತೂಹಲದ ಚರ್ಚೆ, ವಾದ ಎಲ್ಲೆಡೆ ನಡೆಯುತ್ತಿದ್ದು ಈ ಕೌತುಕ ತಣಿಯಲು ಮೇ 23ರ ವರೆಗೆ ಕಾಯಲೇ ಬೇಕಾಗಿದೆ.

.ಎಚ್.ಕೆ. ನಟರಾಜ

ಟಾಪ್ ನ್ಯೂಸ್

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.