ದೇವೇಗೌಡ, ಕುಮಾರಸ್ವಾಮಿಗೆ ಮೂಳೂರಿನಲ್ಲಿ ಪಂಚಕರ್ಮ ಚಿಕಿತ್ಸೆ

Team Udayavani, Apr 30, 2019, 6:25 AM IST

hdk

ಕಾಪು: ಮೂಳೂರಿನ ಸಾಯಿರಾಧಾ ಹೆರಿಟೇಜ್‌ನಲ್ಲಿ ಎರಡು ದಿನಗಳ ಕಾಲ ಪ್ರಕೃತಿ ಮತ್ತು ಆಯುರ್ವೇದ ಚಿಕಿತ್ಸೆ ಪಡೆದು ತರಾತುರಿಯಲ್ಲಿ ಬೆಂಗಳೂರಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರವಿವಾರ ರಾತ್ರಿ ತಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಜತೆ ಮತ್ತೆ ಮೂಳೂರಿಗೆ ಆಗಮಿಸಿದ್ದಾರೆ.

ಡಾ| ತನ್ಮಯ್‌ ಗೋಸ್ವಾಮಿ ನೇತೃತ್ವದ 40 ತಜ್ಞರ ತಂಡ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಪ್ರಕೃತಿ ಚಿಕಿತ್ಸೆ, ಮಸಾಜ್‌ ಸಹಿತ ಪಂಚಕರ್ಮ ಚಿಕಿತ್ಸೆಗಳನ್ನು ನೀಡಲಿದೆ. ಇಬ್ಬರೂ 5 ದಿನ ಇಲ್ಲಿ ತಂಗಲಿದ್ದು, ಮಾಧ್ಯಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಪೊಲೀಸ್‌ – ಪತ್ರಕರ್ತರ ನಡುವೆ ಮಾತಿನ ಚಕಮಕಿ
ಸಿಎಂ ಮತ್ತು ಮಾಜಿ ಪ್ರಧಾನಿಗೆ ಭದ್ರತೆ ಒದಗಿಸುವ ಭರದಲ್ಲಿ ಪೊಲೀಸರು ಮಾಧ್ಯಮದವರನ್ನು ದೂರ ಇರಿಸುವ ಪ್ರಯತ್ನ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲೂ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಿದ್ದಾರೆ. ಈ ಕುರಿತಾಗಿ ರವಿವಾರ ರಾತ್ರಿ ಕಾಪು ವೃತ್ತ ನಿರೀಕ್ಷಕ ಶಾಂತರಾಮ್‌ ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.

ರೆಸಾರ್ಟ್‌ ಸಮೀಪ ಮಾಧ್ಯಮದವರನ್ನು ಬಿಡದಂತೆ ಪೊಲೀಸರಿಗೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.