ಮಣಿಪಾಲದಲ್ಲಿ ಅಪಘಾತ ರಿಕ್ಷಾ ಢಿಕ್ಕಿ: ನರ್ಸಿಂಗ್ ಅಧೀಕ್ಷಕಿ ಸಾವು
Team Udayavani, Apr 30, 2019, 6:10 AM IST
ಉಡುಪಿ: ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.
ಮಣಿಪಾಲ ಸರಳೇಬೆಟ್ಟು ನಿವಾಸಿ ವಿನಯಾ ಮಾರ್ಗರೇಟ್ ಮಾಬೆನ್ (54) ಮೃತಪಟ್ಟವರು. ರವಿವಾರ ಈಶ್ವರ ನಗರದ ಉಮಾಮಹೇಶ್ವರಿ ದೇವಸ್ಥಾನದ ತಿರುವು ಬಳಿ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಅವರು ಸೋಮವಾರ ಮೃತಪಟ್ಟಿದ್ದಾರೆ.
1988ರಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ವೃತ್ತಿಜೀವನವನ್ನು ಆರಂಭಿಸಿದ್ದ ಅವರು ವಾರ್ಡ್ ಸಿಸ್ಟರ್ ಆಗಿ, ಪ್ರಸ್ತುತ ಅಸಿಸ್ಟೆಂಟ್ ನರ್ಸಿಂಗ್ ಸೂಪರಿಂಟೆಂಡೆಂಟ್ ಆಗಿದ್ದರು. ಮೃತರು ಪತಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
ಉಡುಪಿ-ಮಣಿಪಾಲ ರಸ್ತೆಯ (ರಾ. ಹೆ. 169ಎ) ಕಡಿಯಾಳಿಯಲ್ಲಿ ಮಾ.4ರಂದು ರಿಕ್ಷಾ ಢಿಕ್ಕಿ ಹೊಡೆದು ಓರ್ವ ಮಹಿಳೆ ಮೃತಪಟ್ಟಿದ್ದರು. ಮಾ.16ರಂದು ಇದೇ ರಸ್ತೆಯ ಮಣಿಪಾಲದಲ್ಲಿ ರಿಕ್ಷಾ ಢಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.