ನಾರ್ತ್ ಕಾರೋಲಿನಾ ವಿವಿಯಲ್ಲಿ ಗುಂಡಿನ ದಾಳಿ;ಇಬ್ಬರು ಸಾವು
Team Udayavani, May 1, 2019, 8:55 AM IST
ಚಾರ್ಲೋಟ್ಟೆ(ಅಮೆರಿಕಾ): ನಾರ್ತ್ ಕರೋಲಿನಾದ ವಿವಿಯೊಂದರಲ್ಲಿ ಮಂಗಳವಾರ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿಯಂತೆ ಶಂಕಿತ ವಿದ್ಯಾರ್ಥಿಯಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿವಿಯ ಕೆನ್ನೆಡಿ ಹಾಲ್ ಬಳಿ ಸಂಜೆ 5.45 ರ ವೇಳೆ ಗುಂಡಿನ ದಾಳಿ ನಡೆಸಲಾಗಿದೆ.
ಗಾಯಾಳುಗಳಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.