ಎರಿಕ್ಸನ್‌ಗೆ 453 ಕೋಟಿ ಪಾವತಿ: ಅನಿಲ್‌ ಅಂಬಾನಿ ವಿರುದ್ಧ ಕೋರ್ಟ್‌ ನಿಂದನೆ ಕ್ರಮ ಇಲ್ಲ


Team Udayavani, May 1, 2019, 10:59 AM IST

Anil-Ambani-730

ಹೊಸದಿಲ್ಲಿ : ರಿಲಯನ್ಸ್‌ ಕಮ್ಯುನಿಕೇಶನ್‌ ಅಧ್ಯಕ್ಷ ಅನಿಲ್‌ ಅಂಬಾನಿ ಅವರು ಎರಿಕ್ಸನ್‌ ಇಂಡಿಯಾ ಕಂಪೆನಿಗೆ ಬಾಕಿ ಇರಿಸಿದ್ದ 453 ಕೋಟಿ ರೂ. ಪಾವತಿಸಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯ ಅವರ ವಿರುದ್ಧದ ಕೋರ್ಟ್‌ ನಿಂದನೆಯ ಕಾನೂನು ಕ್ರಮವನ್ನು ಕೈಬಿಟ್ಟಿದೆ.

ಅನಿಲ್‌ ಅಂಬಾನಿ ಅವರಿಗೆ ಸರಿಯಾದ ಹೊತ್ತಿನಲ್ಲಿ ಅವರ ಹಿರಿಯ ಸಹೋದರ ಮುಕೇಶ್‌ ಅಂಬಾನಿ ಅವರು ನೆರವಾದ ಕಾರಣ ಕಳೆದ ಮಾರ್ಚ್‌ನಲ್ಲಿ ಅನಿಲ್‌ ಅವರು ಎರಿಕ್ಸನ್‌ ಕಂಪೆನಿಗೆ 453 ಕೋಟಿ ರೂ. ಬಾಕಿಯನ್ನು ಸಂದಾಯ ಮಾಡುವುದು ಸಾಧ್ಯವಾಗಿತ್ತು.

ರಿಲಯನ್ಸ್‌ ಕಮ್ಯುನಿಕೇಶನ್‌ ಕಂಪೆನಿ ತನ್ನ ಸೊತ್ತುಗಳನ್ನು ರಿಲಯನ್ಸ್‌ ಜಿಯೋ ಕಂಪೆನಿಗೆ ಮಾರಿದ ಬಳಿಕವೂ ಕೋರ್ಟ್‌ ಆದೇಶದ ಪ್ರಕಾರ ಬಾಕಿ ಮೊತ್ತ 550 ಕೋಟಿ ರೂ. ತನಗೆ ಪಾವತಿಸಿಲ್ಲ ಎಂದು ದೂರಿ ಎರಿಕ್ಸನ್‌ ಕಂಪೆನಿಯು ಅನಿಲ್‌ ಅಂಬಾನಿ ವಿರುದ್ಧ ಮಾತ್ರವಲ್ಲದೆ ರಿಲಯನ್ಸ್‌ ಟೆಲಿಕಾಂ ಅಧ್ಯಕ್ಷ ಸತೀಶ್‌ ಸೇಥ್‌ ಮತ್ತುರಿಲಯನ್ಸ್‌ ಇನ್‌ಫ್ರಾಟೆಲ್‌ ಅಧ್ಯಕ್ಷ ಛಾಯಾ ವೀರಾನಿ ವಿರುದ್ಧವೂ ಕೋರ್ಟ್‌ ನಿಂದನೆ ದಾವೆಯನ್ನು ದಾಖಲಿಸಿತ್ತು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.