ಕರ್ನಾಟಕ ಸಂಘ ಕಲ್ಯಾಣ್: ಮೇ 3ರಂದು ಮಹಾರಾಷ್ಟ್ರ ದಿನಾಚರಣೆ
Team Udayavani, May 1, 2019, 2:52 PM IST
ಕಲ್ಯಾಣ್: ಕರ್ನಾಟಕ ಸಂಘ ಕಲ್ಯಾಣ್ ವತಿಯಿಂದ ಮಹಾರಾಷ್ಟ್ರ ದಿನಾಚರಣೆಯು ಮೇ ರಂದು ಸಂಜೆ 5ರಿಂದ ಕಲ್ಯಾಣ್ ಪಶ್ಚಿಮದ ಜೋಕರ್ ಪ್ಲಾಜಾದ ಗಿರಿಜಾ ಪಯ್ಯಡೆ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಮುಖ್ಯ ಅತಿಥಿಯಾಗಿ ಥಾಣೆ ಮಹಾನಗರ ಪಾಲಿಕೆಯ ಮೇಯರ್ ಮೀನಾಕ್ಷೀ ಆರ್. ಶಿಂಧೆ ಹಾಗೂ ಗೌರವ ಅತಿಥಿಗಳಾಗಿ ಕಲ್ಯಾಣ್‌ನ ಜಾಸ್ಮಿàನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ವಿ. ಶೆಟ್ಟಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಡಾ| ಬಿ. ಸಿ. ದಿಘೆ, ಡಾ| ಅರುಣಾ ದಿಘೆ, ಕಲ್ಯಾಣ್ ಜನತಾ ಸಹಕಾರಿ ಬ್ಯಾಂಕಿನ ನಿರ್ದೇಶಕ ಹೇಮಂತ್ ರವಾನಿ, ಕಲ್ಯಾಣ್ ನಾಗರಿಕ ವಾರ ಪತ್ರಿಕೆಯ ಸಂಪಾದಕ ಇಲಾ ರವಾರಿ ಇವರನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಸಂಘದ ಅಧ್ಯಕ್ಷೆ ದರ್ಶನಾ ಸೋನಕರ್ ಹಾಗೂ ಕೆ. ಎಸ್. ಸತೀಶ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.