“ಅಹಂ ಹೋಗಲಾಡಿಸಲು ದೇವರ ಪ್ರಾರ್ಥನೆ’

ಬಾರ್ಕೂರು ವೇಣುಗೋಪಾಲಕೃಷ್ಣ ದೇವಸ್ಥಾನ: ಬ್ರಹ್ಮಕಲಶ, ನಾಗಮಂಡಲ

Team Udayavani, May 2, 2019, 6:00 AM IST

0105BVRE1

ಬ್ರಹ್ಮಾವರ: ಮನುಷ್ಯ ಮನಸ್ಸಿನ ಸಂಬಂ ಧಿ. ಮನಸ್ಸಿನಲ್ಲಿ ಭಗವಂತನ ಸ್ವರೂಪ ಇರುತ್ತದೆ. ನಮ್ಮ ಮನಸ್ಸಿನಲ್ಲಿರುವ ಅಹಂಕಾರ ಹೋಗಲಾಡಿಸಲು ದೇವರ ಪ್ರಾರ್ಥನೆ ಮಾಡಬೇಕು ಎಂದು ಸಾಹಿತಿ ಅಂಬಾತನಯ ಮುದ್ರಾಡಿ ಹೇಳಿದರು.

ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಉಡುಪಿ ಜಿಲ್ಲಾ ಸೋಮಕ್ಷತ್ರೀಯ ಗಾಣಿಗ ಸಮಾಜ ಹಾಗೂ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಅಷ್ಟಬಂಧ ಸಹಿತ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಚತುಃರ್ವಿಧ ಪುರುಷಾರ್ಥಗಳ ಸಿದ್ದಿಗೆ ಮನುಷ್ಯ ಹಾತೊರೆಯಬೇಕು. ಆದರೆ ಇಂದಿನ ಮನುಷ್ಯನ ಪರಂಪರೆ ಧರ್ಮ ಮತ್ತು ಮೋಕ್ಷವನ್ನು ಮರೆತು ಅರ್ಥ ಕಾಮದ ಹಿಂದೆ ಬಿದ್ದಿದ್ದಾನೆ ಎಂದರು.

ಆತ್ಮ ಜ್ಞಾನದಿಂದ ನಮ್ಮನ್ನು ನಾವು ಕಾಣಬಹುದು. ಅದಕ್ಕೆ ಶ್ರೀ ಕೃಷ್ಣ ಹೇಳಿದ್ದಾನೆ ಆತ್ಮಜ್ಞಾನವನ್ನು ಹೊಂದು. ಇದರಿಂದ ನಿನ್ನ ಕರ್ತವ್ಯದ ಅರಿವಾಗುತ್ತದೆ ಎಂದರು. ನಾವು ಹುಟ್ಟುತ್ತಾ ಪಾಪ ಪುಣ್ಯಗಳ ಹೊರೆಯನ್ನು ಹೊತ್ತು ಕೊಂಡು ಬಂದಿದ್ದೇವೆ. ಹಿಂದೆ ಇದ್ದಿದ್ದು ಗೊತ್ತಿಲ್ಲ. ಮುಂದೆ ಇರುವುದು ಗೊತ್ತಿಲ್ಲ. ಇರುವುದನ್ನು ಧರ್ಮ, ಭಕ್ತಿ ಮಾರ್ಗದಲ್ಲಿ ಸಾಗಿ ಮುಂದಿನ ದಾರಿಯನ್ನು ಸುಲಭ ಮಾಡಿಕೊಳ್ಳಬೇಕು ಎಂದರು.ಜಿಲ್ಲಾ ಸೋಮಕ್ಷತ್ರೀಯ ಸಮಾಜದ ಅಧ್ಯಕ್ಷ ಕೆ. ಗೋಪಾಲ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇಗುಲದ ಎಚ್‌. ಧನಂಜಯ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಗೋಪಾಲ ಗಾಣಿಗ ಚಲ್ಲೆಮಕ್ಕಿ, ಉದ್ಯಮಿಗಳಾದ ಕೆ.ಎಂ. ರಾಂ, ಸುಂದರ್‌ ರಾವ್‌, ಸಂದೇಶ್‌ ಕುಮಾರ್‌, ಬಿ.ವಿ. ರಾವ್‌, ವಿದ್ಯೋದಯ ಸಮಿತಿ ಅಧ್ಯಕ್ಷ ವಿಜಯೇಂದ್ರ ಗಾಣಿಗ, ಉದ್ಯಮಿ ನಾಗೇಶ್‌ ಮಾರಾಳಿ, ಜಿ.ಆರ್‌. ಚಂದ್ರಯ್ಯ, ಸಿಂಡಿಕೇಟ್‌ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ ಕೆ.ಜಿ. ಗಾಣಿಗ, ಮುಂಬೈ ಗಾಣಿಗ ಸಮಾಜದ ಗೌರವಾಧ್ಯಕ್ಷ ಜಗನ್ನಾಥ ಎಂ. ಗಾಣಿಗ, ಭದ್ರಾವತಿಯ ಪ್ರಗತಿಪರ ಕೃಷಿಕ ಕೃಷ್ಣಯ್ಯ, ಮಂಜುನಾಥ್‌ ಆರ್‌., ಜನಾರ್ಧನ್‌ ರಾವ್‌ ಮೊದಲಾದವರು ಉಪಸ್ಥಿತರಿದ್ದರು.ರಘುರಾಮ್‌ ಬೈಕಾಡಿ ಸ್ವಾಗತಿಸಿ, ಕೆ.ಎಂ. ಶೇಖರ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.