ಜಲಂಚಾರು ದೇಗುಲ: ಇಂದು ಬ್ರಹ್ಮಕಲಶ, ಧಾರ್ಮಿಕ ಸಭೆ


Team Udayavani, May 2, 2019, 6:11 AM IST

0105KAPU1M

ಕಾಪು: ಜಲಂಚಾರು ಶ್ರೀ ಮಹಾಲಿಂಗೇಶ್ವರ ಮತ್ತು ಮಹಾಗಣಪತಿ ದೇವಸ್ಥಾನದಲ್ಲಿ ಮೇ 2ರಂದು ಬೆಳಗ್ಗೆ 8.00ರ ವೃಷಭ ಲಗ್ನ ಸುಮುಹೂರ್ತದಲ್ಲಿ ಮಹಾಲಿಂಗೇಶ್ವರ ದೇವರ ಸಹಸ್ರ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ ಮತ್ತು ಮಹಾಗಣಪತಿ ದೇವರ 108 ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ ಮಹೋತ್ಸವ ನಡೆಯಲಿದೆ.

ಸುಮಾರು 4.50 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ದೇಗುಲದಲ್ಲಿ ವೇ| ಮೂ| ಕಳತ್ತೂರು ಉದಯ ತಂತ್ರಿಗಳ ನೇತೃತ್ವ ದಲ್ಲಿ ಮಹಾಲಿಂಗೇಶ್ವರ ಮತ್ತು ಮಹಾ ಗಣಪತಿ ದೇವರ ಪುನಃಪ್ರತಿಷ್ಠಾ ಕಾರ್ಯಗಳು ಸಂಪನ್ನಗೊಂಡಿದ್ದು, ಮೇ 2ರಂದು ಬ್ರಹ್ಮಕಲಶೋತ್ಸವದ ಬಳಿಕ ಅವಸೃತ ಬಲಿ, ಮಹಾ ಮಂತ್ರಾಕ್ಷತೆ, ಮಹಾಪೂಜೆ, ಉತ್ಸವ ಬಲಿ, ಪಲ್ಲಪೂಜೆ ಮತ್ತು ಮಧ್ಯಾಹ್ನ ಮಹಾಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6.30ಕ್ಕೆ ಅನಿವಾಸಿ ಭಾರತೀಯ ಉದ್ಯಮಿ ಪದ್ಮಶ್ರೀ ಡಾ| ಬಿ. ಆರ್‌. ಶೆಟ್ಟಿ ಅವರು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮಾಜಿ ಸಚಿವ ವಿನಯಕುಮಾರ್‌ ಸೊರಕೆ, ಗಣ್ಯರಾದ ಡಾ| ಯು.ಪಿ. ಉಪಾಧ್ಯಾಯ, ಡಾ| ವೈ.ಎನ್‌. ಶೆಟ್ಟಿ , ಸುಧೀರ್‌ ವಿ. ಶೆಟ್ಟಿ, ಮನೋಹರ್‌ ಜೆ. ಶೆಟ್ಟಿ, ಕೃಷ್ಣ ಶೆಟ್ಟಿ, ರವೀಂದ್ರ ಅರಸ, ರತ್ನಾಕರ ಶೆಟ್ಟಿ, ಮನೋಹರ್‌ ಶೆಟ್ಟಿ, ಯೋಗೀಶ್‌ ವಿ. ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸಮಾಜ ಸೇವಕ ಸುರೇಶ್‌ ಶೆಟ್ಟಿ ಗುರ್ಮೆ, ಬೆಳ್ಳಿಪ್ಪಾಡಿ ಹರಿಪ್ರಸಾದ್‌ ರೈ, ಸುಬ್ರಹ್ಮಣ್ಯ ಐತಾಳ್‌ ಪಾದೂರು, ಜಗನ್ನಾಥ ಶೆಟ್ಟಿ ಕನ್ಯಾನಗುತ್ತು, ಉದ್ಯಮಿ ಮಾಧವ ಶೆಟ್ಟಿ, ಶೇಖರ್‌ ಶೆಟ್ಟಿ ಬಗ್ಗೇಡಿಗುತ್ತು, ಭಾಸ್ಕರ ಶೆಟ್ಟಿ ಹಾವಂಜೆ, ಶೇಖರ ಶೆಟ್ಟಿ ಪೇಟೆಮನೆ, ಭುಜಂಗ ಶೆಟ್ಟಿ ಕೊಡವೂರು, ಪಿ. ಹರಿದಾಸ್‌ ತಂತ್ರಿ ಜಲಂಚಾರು, ರತ್ನಾಕರ ಶೆಟ್ಟಿ ಬಳುRಂಜೆ, ನಿರಂಜನ ಶೆಟ್ಟಿ ಕರಂದಾಡಿ, ಕರುಣಾಕರ ಶೆಟ್ಟಿ ಮೂಡುಬೆಳ್ಳೆ, ವಸಂತ ದೇವಾಡಿಗ ಜಲಂಚಾರು, ಮುದ್ದು ಪೂಜಾರಿ ಕರಂದಾಡಿ ಪಾಲ್ಗೊಳ್ಳಲಿದ್ದಾರೆ.

ಮುಂಬಯಿಯ ಹಿರಿಯ ಹೊಟೇಲ್‌ ಉದ್ಯಮಿ ಸುಬ್ಬಯ್ಯವಿ. ಶೆಟ್ಟಿ, ಕೃಷ್ಣ ಶೆಟ್ಟಿ
ಅವರಾಲು ಕಂಕಣಗುತ್ತು, ನಿವೃತ್ತ ಮುಖ್ಯೋಪಾ ಧ್ಯಾಯ ನಿರ್ಮಲ್‌ ಕುಮಾರ್‌ ಹೆಗ್ಡೆ ಅವರನ್ನು ಸಮ್ಮಾನಿಸಲಾಗುವುದು ಎಂದು ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಪಂಜಿತ್ತೂರುಗುತ್ತು ರವಿರಾಜ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

Udupi-Hebbalakar

Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Haveri-Riot

Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

Pro-KABADDI

Pro Kabaddi: ದಬಾಂಗ್‌ ಡೆಲ್ಲಿಯನ್ನು ಕೆಡವಿದ ಪಾಟ್ನಾ ಪೈರೆಟ್ಸ್‌

Rohith

India Vs Newzeland Test: ವಾಂಖೇಡೆ: ರೋಹಿತ್‌ ಶರ್ಮಾ ಪಡೆಗೆ ಅಗ್ನಿಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ನ್ಯಾಯವಾದಿಗೆ ಜೀವಬೆದರಿಕೆ; ದೂರು ದಾಖಲು

accident

Padubidri: ಪಾದಯಾತ್ರಿಗಳಿಗೆ ಬೈಕ್‌ ಢಿಕ್ಕಿ; ಗಾಯ

3

Udupi: ಪಟಾಕಿ ಸಿಡಿಸಿ, ಆದರೆ ಎಚ್ಚರ ವಹಿಸಿ; ಇಲಾಖೆಯಿಂದ ಜಿಲ್ಲಾದ್ಯಂತ ಅಗತ್ಯಕ್ರಮ

courts

Udupi: ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Udupi: ಗೀತಾರ್ಥ ಚಿಂತನೆ- 80… ಮನೆಯಿಂದಲೇ ಮೌಲ್ಯ ನಿರ್ಧಾರ

Udupi: ಗೀತಾರ್ಥ ಚಿಂತನೆ- 80… ಮನೆಯಿಂದಲೇ ಮೌಲ್ಯ ನಿರ್ಧಾರ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

Udupi-Hebbalakar

Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Haveri-Riot

Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.