ವಿದ್ಯಾವಂತರು ಅನ್ನದಾತನ ಕಷ್ಟಗಳಿಗೆ ನೆರವಾಗಲಿ

Team Udayavani, May 2, 2019, 2:59 AM IST

Udayavani Kannada Newspaper

ಬೆಂಗಳೂರು: ವಿದ್ಯಾವಂತ ಸಮುದಾಯವು ಅನ್ನದಾತನ ಕಷ್ಟಗಳಿಗೆ ನೆರವಾಗಬೇಕಿದೆ ಎಂದು ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ತಿಳಿಸಿದರು.

ನಗರದ ರಾವ್‌ ಬಹದ್ದೂರ್‌ ಧರ್ಮಪ್ರವರ್ತ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ವತಿಯಿಂದ 2018-19ನೇ ಸಾಲಿನ ವಿದ್ಯಾರ್ಥಿ ನಿಲಯಗಳ ವಾರ್ಷಿಕೋತ್ಸವ ಸುಗ್ಗಿ-2019 ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ನಮ್ಮನ್ನೆಲ್ಲ ಸಾಕಿ ಸಲುವುತ್ತಿರುವವನು ನಾಡಿನ ಕೃಷಿಕ.

ಇಂದು ನಾವು ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ್ದರೂ, ಒಂದು ರಾಗಿ, ಅಕ್ಕಿ, ಜೋಳದ ಕಾಳನ್ನು ತಯಾರಿಸಲು ಸಾಧ್ಯವಿಲ್ಲ. ಧಾನ್ಯಗಳು ಬೇಕು ಎಂದರೆ ರೈತರ ಕಡೆಯೇ ಮುಖ ಮಾಡಬೇಕು. ಬೆಲೆ ಏರಿಳಿತ, ಮಳೆಯ ಆಟದ ನಡುವೆ ಬೆಳೆ ಬೆಳೆಯುವ ಕಷ್ಟ ರೈತರಿಗೇ ಗೊತ್ತು. ಹಳ್ಳಿಯ ಜನ ವ್ಯವಸಾಯದಿಂದ ವಿಮುಖರಾಗುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಶಿಕ್ಷಿತರ ಹೊಣೆಗಾರಿಕೆ ಜಾಸ್ತಿ. ಅವರ ಪರಿಶ್ರಮ ಅನುಭವಿಸುತ್ತಿರುವ ನಾವು, ಅವರಿಗೆ ಏನು ಕೊಡುತ್ತಿದ್ದೇವೆ ಎಂಬುದನ್ನು ನೋಡಬೇಕು. ರೈತ ಪರ ನಡೆ, ನಿಲುವುಗಳ ಮೂಲಕ ರೈತರ ಕಷ್ಟಗಳಿಗೆ ಕೈಲಾದಷ್ಟು ಸ್ಪಂದಿಸಬೇಕು ಎಂದು ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌. ವೇಣುಗೋಪಾಲ್‌ ಮಾತನಾಡಿ, ಪದವಿ ಪಡೆದರಿಗಿಂತ ಕೌಶಲ್ಯ ಹೊಂದಿದವರಿಗೆ ಆದ್ಯತೆ ಹೆಚ್ಚಿದೆ. ಆ ನಿಟ್ಟಿನಲ್ಲಿಯೇ ವಿದ್ಯಾರ್ಥಿಗಳು ಸಾಲು ಸಾಲಾಗಿ ಓದಿ ಪದವಿ ಪಡೆಯುವುದಕ್ಕಿಂತ ಕೌಶಲ್ಯ ಬೆಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೌಶಲಾಧಾರಿತ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೋ.ಚನ್ನಬಸಪ್ಪ ಅವರ ಸ್ಮರಣಾರ್ಥ ವಸತಿ ನಿಲಯದ 10 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಅಧ್ಯಕ್ಷ ಎಲ್‌.ರೇವಣ್ಣಸಿದ್ದಯ್ಯ, ಕಾರ್ಯದರ್ಶಿ ಜಿ.ಪರಮಶಿವ, ಧರ್ಮದರ್ಶಿಗಳಾದ ಟಿ.ಬಿ.ರಾಜೇಶ್ವರ ಶಾಸ್ತ್ರಿ, ಪ್ರೊ.ಕೆ.ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.