ಹತ್ತನೇ ತರಗತಿ ಫ‌ಲಿತಾಂಶ ಪ್ರಕಟ: ಕೊಡಗು ಜಿಲ್ಲೆ 22ನೇ ಸ್ಥಾನಕ್ಕೆ ಕುಸಿತ


Team Udayavani, May 2, 2019, 6:24 AM IST

kodagu

ಮಡಿಕೇರಿ :ಹತ್ತನೇ ತರಗತಿ ಫ‌ಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷ 18ನೇ ಸ್ಥಾನದಲ್ಲಿದ್ದ ಕೊಡಗು ಜಿಲ್ಲೆ ಈ ಬಾರಿ 22 ನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಗೋಣಿಕೊಪ್ಪಲು ಕಳತ್ಮಾಡ್‌ ಲಯನ್ಸ್‌ ಪ್ರೌಢಶಾಲೆಯ ದ್ಯಾರ್ಥಿನಿ ಜಾಗೃತಿ ಸುಬ್ಬಯ್ಯ ಹಾಗೂ ಸೋಮವಾರಪೇಟೆಯ ಸೇಂಟ್‌ ಜೋಸೆಫ್ ಶಾಲೆಯ ಶ್ರಾವಣಿ 616 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈ ಬಾರಿ ಶೇ. 78.81 ಫ‌ಲಿತಾಂಶ ಗಳಿಸಿರುವ ಕೊಡಗು ಜಿಲ್ಲೆ 2018ರಲ್ಲಿ ಶೇ. 80.68 ರಷ್ಟು ಸಾಧನೆ ಮಾಡಿತ್ತು.

ಪರೀಕ್ಷೆಗೆ ಹಾಜರಾದ ಒಟ್ಟು 6,444 ದ್ಯಾರ್ಥಿಗಳಲ್ಲಿ 5,087 ದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 3,079 ದ್ಯಾರ್ಥಿಗಳಲ್ಲಿ 2,383 ದ್ಯಾರ್ಥಿಗಳು ಹಾಗೂ 3,365 ದ್ಯಾರ್ಥಿನೀಯರಲ್ಲಿ 2705 ದ್ಯಾರ್ಥಿನೀಯರು ಉತ್ತೀರ್ಣರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ ಅವರು ಮಾತಿ ನೀಡಿದ್ದಾರೆ.

ಪ್ರಥಮ ನಾಲ್ಕು ಸ್ಥಾನ ಗಳಿಸಿದ ದ್ಯಾರ್ಥಿಗಳು :
ಗೋಣಿಕೊಪ್ಪ ಲಯನ್ಸ್‌ ಪ್ರೌಢ ಶಾಲೆಯ ಎಂ.ಜಾಗೃತಿ ಸುಬ್ಬಯ್ಯ 616, ಸೋಮವಾರಪೇಟೆ ಸಂತ ಜೋಸೆಫ‌ರ ಪ್ರೌಢ ಶಾಲೆಯ ಎಂ.ಯು.ಶ್ರಾವಣಿ 616, ಶನಿವಾರಸಂತೆಯ ಸೇಕ್ರೇಡ್‌ ಹಾರ್ಟ್‌ ಪ್ರೌಢ ಶಾಲೆಯ ಎ.ಎಚ್‌.ಕವನ 615, ಬಿ.ಅಪೇûಾ 612, ಚೌಡ್ಲು ಸಾಂಧೀಪನಿ ಪ್ರೌಢ ಶಾಲೆಯ ಎಚ್‌.ಕೆ.ಚಿನ್ಮು 612, ಗೋಣಿಕೊಪ್ಪ ಲಯನ್ಸ್‌ ಪ್ರೌಢ ಶಾಲೆಯ ಕೆ.ಎ.ಅನನ್ಯ 612, ಕುಶಾಲನಗರ ಫಾತಿಮಾ ಪ್ರೌಢ ಶಾಲೆಯ ಡಿ.ಆರ್‌.ಶಿವಾನಿ ಮತ್ತು ಎನ್‌.ಡಿ.ರ್ಹಣಿ 612, ಮಡಿಕೇರಿಯ ಸಂತ ಜೋಸೆಫ‌ರ ಪ್ರೌಢ ಶಾಲೆಯ ಪಿ.ಎಲ್‌.ಮೌನ ಮತ್ತು ಗೋಣಿಕೊಪ್ಪ ಲಯನ್ಸ್‌ ಪ್ರೌಢ ಶಾಲೆಯ ಕೆ.ಪಿ.ಅನನ್ಯ ಅಕ್ಕಮ್ಮ ಅವರು ತಲಾ 611 ಅಂಕ ಪಡೆದಿದ್ದಾರೆ.

ಒಟ್ಟಾರೆ ತಾಲ್ಲೂಕುವಾರು ಗಮನಿಸಿದಾಗ ರಾಜಪೇಟೆ ತಾಲ್ಲೂಕು ಶೇ.84.64, ಮಡಿಕೇರಿ ತಾಲ್ಲೂಕು ಶೇ.73.85 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಶೇ.68.18 ಫ‌ಲಿತಾಂಶ ಬಂದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾತಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳ ಫ‌ಲಿತಾಂಶ ಶೇ 72.54, ಅನುದಾನಿತ ಶಾಲೆಗಳ ಫ‌ಲಿತಾಂಶ ಶೇ 74.28, ಅನುದಾನ ರತ ಶಾಲೆಗಳ ಫ‌ಲಿತಾಂಶ ಶೇ 87.64 ಆಗಿದೆ. ಜಿಲ್ಲೆಯಲ್ಲಿ 47 ಸರ್ಕಾರಿ ಪ್ರೌಢಶಾಲೆಗಳಿದ್ದು, 48 ಅನುದಾನಿತ ಶಾಲೆಗಳಿದ್ದರೆ, ಅನುದಾನ ರಹಿತ ಶಾಲೆಗಳ ಸಂಖ್ಯೆ 67 ಆಗಿದೆ. 6,444 ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಅದರಲ್ಲಿ 5,087 ಮಂದಿ ತೇರ್ಗಡೆ ಹೊಂದಿದ್ದಾರೆ.

ಹಿನ್ನಡೆಗೆ ಕಾರಣ :
ಕಳೆದ ಆಗಸ್ಟ್‌ ತಿಂಗಳಿನಲ್ಲಿ ಸಂಭಸಿದ ಅತಿವೃr ಹಾನಿ ಸಂದರ್ಭ ನೀಡಿದ ರಜೆಗಳಿಂದಾಗಿ ಫ‌ಲಿತಾಂಶದಲ್ಲಿ ಹಿನ್ನಡೆಯಾಗಿರಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಚ್ಚಾಡೊ ಅಭಿಪ್ರಾಯಪಟ್ಟಿದ್ದಾರೆ.

ಶೇ. 100 ಫ‌ಲಿತಾಂಶ
ಜಿಲ್ಲೆಯಲ್ಲಿ ಒಟ್ಟು 20 ಶಾಲೆಗಳು ಶೇಕಡ 100 ಫ‌ಲಿತಾಂಶ ಪಡೆದು ಕೊಂಡಿದ್ದು, ಈ ಪೈಕಿ 7 ಸರಕಾರಿ ಶಾಲೆಗಳು, 3 ಅನುದಾನಿತ ಹಾಗೂ 10 ಅನುದಾನ ರತ ಶಾಲೆಗಳು ಸೇರಿವೆ. ಕನ್ನಡ ಮಾದ್ಯಮದಲ್ಲಿ ಶೇಕಡ 69.26 ಹಾಗೂ ಆಂಗ್ಲ ಮಾದ್ಯಮದಲ್ಲಿ ಶೇ.89.05 ಫ‌ಲಿತಾಂಶ ದಾಖಲಾಗಿದೆ. ರಾಜಪೇಟೆ ತಾಲೂಕಿನಲ್ಲಿ ಶೇ. 84.64, ಮಡಿಕೇರಿ 73.58 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 68.12ರಷ್ಟು ಫ‌ಲಿತಾಂಶ ಕಂಡು ಬಂದಿದೆ.

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.