ಮಸೂದ್ ಅಜರ್ ಜಾಗತಿಕ ಉಗ್ರ: ವಿಳಂಬಕ್ಕೆ ಎನ್‌ಡಿಎ ಸರಕಾರ ಕಾರಣ: ಕಾಂಗ್ರೆಸ್ ಟೀಕೆ
Team Udayavani, May 2, 2019, 11:27 AM IST
ಹೊಸದಿಲ್ಲಿ : ಪುಲ್ವಾಮಾ ಆತ್ಮಾಹುತಿ ದಾಳಿ ಮತ್ತು ಮುಂಬಯಿ ಉಗ್ರ ದಾಳಿ ಸಹಿತ ಭಾರತದಲ್ಲಿ ನಡೆದಿದ್ದ ಹಲವಾರು ಭಯೋತ್ಪಾದಕ ದಾಳಿಗಳ ಮಾಸ್ಟರ್ ಮೈಂಡ್, ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್, ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆಯಿಂದ ಘೋಷಿಸಲ್ಪಡುವಲ್ಲಿ ಆಗಿರುವ ಭಾರೀ ವಿಳಂಬಕ್ಕೆ ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಸರಕಾರವನ್ನು ಟೀಕಿಸಿದೆ.
2009ರಲ್ಲೇ ಕಾಂಗ್ರೆಸ್ ನೇತೃತ್ವದ ಆಗಿನ ಯುಪಿಎ ಸರಕಾರ ಮಸೂದ್ ಅಜರ್ ನನ್ನು ಜಾಗತಿಕ ಉಗ್ರನೆಂದು ಘೋಷಿಸಬೇಕೆಂದು ವಿಶ್ವಸಂಸ್ಥೆಯಲ್ಲಿ ಪಟ್ಟು ಹಿಡಿದಿತ್ತು ಎಂದು ಹಿರಿಯ ನಾಯಕ ಪಿ ಚಿದಂಬರಂ ಹೇಳುವ ಮೂಲಕ ಹೇಳಿದ್ದು ಆ ಮೂಲಕ ಅಜರ್ ಜಾಗತಿಕ ಉಗ್ರನೆಂದು ಘೋಷಿಸಲ್ಪಟ್ಟಿರುವುದರ ಲಾಭವನ್ನು ಪಡೆಯಲು ಕಾಂಗ್ರೆಸ್ ಪಕ್ಷ ಯತ್ನಿಸಿದೆ.
ಮಸೂದ್ ಅಜರ್ ಜಾಗತಿಕ ಉಗ್ರನೆಂದು ಘೋಷಿಸಲ್ಪಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ಸಾಕಷ್ಟು ವಿಳಂಬಿತ ಪ್ರಕ್ರಿಯೆಗಳನ್ನು ನಡೆದಿವೆ ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್!
Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.