ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಕ್ರಮ

Team Udayavani, May 2, 2019, 3:27 PM IST

gad-2

ಲಕ್ಷ್ಮೇಶ್ವರ: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಮತ್ತೇ ಹಿನ್ನಡೆಯಾಗಿರುವುದು ವಿಷಾದದ ಸಂಗತಿಯಾಗಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ, ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ತಜ್ಞರು, ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ವಿಪ ಸದಸ್ಯ ಪ್ರೊ| ಎಸ್‌.ವಿ. ಸಂಕನೂರ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ 32ರಿಂದ 31ನೇ ಸ್ಥಾನಕ್ಕೆರಿರುವುದು ದೊಡ್ಡ ಸಾಧನೆಯೇನಲ್ಲ. ಕಳೆದ ಕೆಲ ವರ್ಷಗಳಿಂದ ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಶೈಕ್ಷಣಿಕ ಸಾಧನೆ ಹೇಳಿಕೊಳ್ಳುವಂತಿಲ್ಲ. ಈ ಬಗ್ಗೆ ಅಧಿಕಾರ ವರ್ಗದವರು ಹಾಗೂ ಜನಪ್ರತಿನಿಧಿಗಳು ತಲೆತಗ್ಗಿಸುವಂತಾಗಿದೆ. ಈ ನಿಟ್ಟಿನಲ್ಲಿ ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ತಾವೂ ಚಿಂತನ ಮಂಥನ ನಡೆಸಿ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ, ಜನಪ್ರತಿನಿಧಿಗಳ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಸಭೆ ಕರೆಯಲಾಗುವುದು ಎಂದು ತಿಳಿಸಿದರು.

ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ, ಪರಿಹಾರ ಕ್ರಮ, ಸೌಲಭ್ಯಗಳ ಕುರಿತು ಚರ್ಚಿಸಿ ಆದ್ಯತೆ ಮೆರೆಗೆ ಸುಧಾರಣೆಗೆ ಕ್ರಮ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು, ಶಿಕ್ಷಕವರ್ಗದವರು ಮುಂದಿನ ಶೈಕ್ಷಣಿಕ ವರ್ಷವನ್ನು ಗಂಭೀರವಾಗಿ ತೆಗೆದುಕೊಳ್ಳಲೆ ಬೇಕಾಗಿದೆ ಎಂದು ಹೇಳಿದರು. ಶಿರಹಟ್ಟಿ ಬಿಇಒ ವಿ.ವಿ. ಸಾಲಿಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಿ.ಎಸ್‌. ಹರ್ಲಾಪುರ, ಎಸ್‌.ಬಿ. ಅಣ್ಣಿಗೇರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.