ಅವಕಾಶದೊಂದಿಗೆ ಪರಿಶ್ರಮವಿದ್ದರೆ ಗೆಲುವಿನ ದಾರಿ ಸುಲಭ: ರಘು

Team Udayavani, May 3, 2019, 6:15 AM IST

3004CBDRE8

ಬೈಂದೂರು: ಆಧುನಿಕ ಯುಗದಲ್ಲಿ,ಪರಿಶ್ರಮದಿಂದ ಕೆಲಸ ಮಾಡುವ ಮನೋಭಾವ ಕಡಿಮೆ ಆಗುತ್ತಿದೆ.ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಬದುಕಿನಲ್ಲಿ ಯಶಸ್ಸು ಅರಸಿಕೊಂಡು ಬರುತ್ತದೆ ಎಂದು ನಟ,ನಿರ್ದೇಶಕ ರಘು ಪಾಂಡೇಶ್ವರ ಹೇಳಿದರು.

ಶಾರದಾ ವೇದಿಕೆಯಲ್ಲಿ ನಡೆದ ಡಾ|ಬಿ.ಆರ್‌.ಅಂಬೇಡ್ಕರ್‌ ಸಂಘದ ಬೆಳ್ಳಿಹಬ್ಬ ಸಮಾರಂಭದ ಸಮಾರೋಪದಲ್ಲಿ ಅವರು ಮಾತನಾಡಿದರು.

ಎಲ್ಲರ ಬದುಕಿನಲ್ಲಿಯೂ ಉತ್ತಮ ಸಮಯ,ಅವಕಾಶಗಳು ಬಂದೆ ಬರುತ್ತವೆ. ಆದರೆ ಅದನ್ನು ಉಪಯೋಗಿಸಿಕೊಳ್ಳುವಲ್ಲಿ ವಿಫಲರಾದರೆ ಮತ್ತೆ ಅದು ಸಿಗಲಾರದು.ಅವಕಾಶದೊಂದಿಗೆ ಪರಿಶ್ರಮವಿದ್ದರೆ ಗೆಲುವಿನ ದಾರಿ ಸುಲಭ ಎಂದರು.

ಬೈಂದೂರು ಚಂದ್ರಶೇಖರ ನಾವಡ ಅಧ್ಯಕ್ಷತೆ ವಹಿಸಿದ್ದರು. ಲಾವಣ್ಯ ಬೈಂದೂರು ಅಧ್ಯಕ್ಷ ಉದಯ ಆಚಾರ್‌, ಪತ್ರಕರ್ತ ಸುನಿಲ್‌ ಎಚ್‌. ಜಿ. ಬೈಂದೂರು ಉಪಸ್ಥಿತರಿದ್ದರು.ಸಂಘದ ಹಿಂದಿನ ಸಾಲಿನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಸಮ್ಮಾನಿಸಲಾಯಿತು.

ಬೆಳ್ಳಿ ಹಬ್ಬದ ಸಮಿತಿ ಕಾರ್ಯದರ್ಶಿ ವಿN°àಶ್ವರ ಯಡ್ತರೆ ಸಂಘದ ವಾರ್ಷಿಕ ವರದಿ ವಾಚಿಸಿದರು. ಅಧ್ಯಕ್ಷ ಲಕ್ಷ್ಮಣ ಯಡ್ತರೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪಿ. ದಯಾನಂದ ನಿರ್ವಹಿಸಿದರು.

ಸುವರ್ಣ ಪ್ರತಿಷ್ಠಾನ ಮಂಗಳೂರು ಪ್ರಸ್ತುತಿಯ ಸದಾನಂದ ಸುವರ್ಣ ನಿರ್ದೇಶನದ ಕೋರ್ಟ್‌ ಮಾರ್ಷಲ್‌ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.