ಆಗಬೇಕಿದೆ ರೂಪಾಂತರ


Team Udayavani, May 3, 2019, 6:00 AM IST

Mahila

ಸಾಂದರ್ಭಿಕ ಚಿತ್ರ.

ಹೆಣ್ಣಿನ ಜೀವನದಲ್ಲಿ ಮದುವೆ ಎಂಬುದು ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸುವ ಘಟ್ಟ. ಹೆಣ್ಣು ತನ್ನ ತಾಯಿಮನೆಯ ಸಂಬಂಧಗಳನ್ನು ಕಟ್ಟಿಕೊಂಡು ಇನ್ನೊಂದು ಮನೆಯ ನಂದಾದೀಪವಾಗಿಯೂ ಬೆಳಗುವವಳು. ಮದುವೆಯ ನಂತರ ತನ್ನ ಗಂಡನ ಮನೆಯೇ ಆಕೆಯ ಜೀವಾಳ. ಗಂಡನೇ ಸರ್ವಸ್ವ ಎಂದು ಜೀವನ ಸಾಗಿಸುವವಳು ಅವಳು. ತನಗೆಷ್ಟೇ ಕಷ್ಟ-ನೋವಾದರೂ ಎಲ್ಲವನ್ನು ನುಂಗಿಕೊಂಡು ಪಾಲಿಗೆ ಬಂದದನ್ನು ಸ್ವೀಕರಿಸಿ ಜೀವನ ಸಾಗಿಸುತ್ತಾಳೆ.

ಜೀವನದ ಏರು-ಪೇರುಗಳನ್ನು ನಿಭಾಯಿಸಬಲ್ಲ ಸಹಾನುಭೂತಿ ಅವಳಲ್ಲಿದೆ. ಇಷೆಲ್ಲ ಸವಾಲುಗಳನ್ನು ಅವಳು ಎದುರಿಸುತ್ತ ಮುನ್ನುಗ್ಗಿದರೂ ಸಮಾಜ ಅವಳನ್ನು ವಕ್ರದೃಷ್ಟಿಯಿಂದ ಕಾಣುತ್ತದೆ. ಒಂದು ಹೆಣ್ಣು ತನ್ನ ಗಂಡನ ಸಾವಿನ ನಂತರ ತನ್ನ ಮಕ್ಕಳ ಸಂತೋಷಕ್ಕಾಗಿ ಎರಡನೆಯ ಮದುವೆಯಾಗದೇ ಜೀವನ ನಿರ್ವಹಿಸಬಲ್ಲಳು. ಒಂದು ವೇಳೆ ತನ್ನ ರಕ್ಷಣೆಗಾಗಿ, ಜೀವನಕ್ಕಾಗಿ ಮರು ಮದುವೆಯಾದರೆ ಸಾವಿರಾರು ಕೊಂಕುಮಾತುಗಳು, ಅವಹೇಳನಗಳನ್ನು ಕೇಳಬೇಕಾಗುತ್ತದೆ. ಆದರೆ, ಗಂಡಿಗೆ ಅದಾವುದೂ ಅನ್ವಯಿಸುವುದೇ ಇಲ್ಲ.

ಸಮಾನತೆ ಎನ್ನುವುದು ಇಂದು ಕೇವಲ ಪುಸ್ತಕಗಳಿಗೆ ಸೀಮಿತವಾಗಿದೆಯೇ ಹೊರತು ನಿಜಜೀವನದಲ್ಲಿ ಮಾಸಿ ಹೋಗಿದೆ. ಯಾವುದೇ ಸರ್ಕಾರವಾಗಿಲಿ, ನೀತಿ-ನಿಯಮಗಳಾಗಲಿ ಜನರ ಕೊಂಕು ದೃಷ್ಟಿಕೋನವನ್ನು ಸರಿದೂಗಲಾರದು. ಸಮಾಜ ಬದಲಾಗಬೇಕಾದರೆ ಮೊದಲು ಮನುಷ್ಯನ ಮನಸ್ಸು, ಚಿಂತನೆಗಳು ಬದಲಾಗಬೇಕು. ಎಲ್ಲಿಯವರೆಗೆ ಮಾನವನ‌ ಚಿಂತನೆಗಳು ಬದಲಾಗುವುದಿಲ್ಲವೋ ಅಲ್ಲಿಯವರೆಗೆ ಈ ಸಮಾಜ ಸರಿಯಾಗಲಾರದು.

-ಸುಷ್ಮಾ ಸದಾಶಿವ್‌
ಪ್ರಥಮ ಎಂಸಿಜೆ ವಿದ್ಯಾರ್ಥಿನಿ
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ವಿವೇಕಾನಂದ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Udupi: ಗಾಂಜಾ ಮಾರಾಟ; ಮೂವರ ಬಂಧನ

2

Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.