ಸಿಬಿಎಸ್ಇ ಪರೀಕ್ಷೆ: ಇಬ್ಬರಿಗೆ 499 ಅಂಕ
Team Udayavani, May 3, 2019, 6:10 AM IST
ಹೊಸದಿಲ್ಲಿ: ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಘಾಜಿಯಾಬಾದ್ನ ಹಂಸಿಕಾ ಶುಕ್ಲಾ ಮತ್ತು ಮುಝಾಫರ್ನಗರದ ಕರಿಶ್ಮಾ ಅರೋರಾ ಅವರು 500ರಲ್ಲಿ 499 ಅಂಕ ಪಡೆದು ಅತ್ಯಧಿಕ ಅಂಕ ಪಡೆದುಕೊಂಡ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಒಂದು ಅಂಕ ಯಾಕೆ ಕಡಿಮೆಯಾಯಿತು ಎಂದು ಪ್ರಶ್ನಿಸಿದವರೂ ಇದ್ದಾರೆ. ಇನ್ನುಳಿದಂತೆ ಕೇಂದ್ರ ಜವಳಿ ಖಾತೆ ಸಚಿವೆ ಸ್ಮತಿ ಇರಾನಿ ಪುತ್ರ ಝೋಹ್Å ಶೇ. 91 ರಷ್ಟು ಅಂಕ ಗಳಿಸಿದ್ದಾನೆ. ಜತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪುತ್ರ ಪುಲಕಿತ್ ಕೇಜ್ರಿವಾಲ್ ಶೇ.96.4 ಫಲಿತಾಂಶ ಗಳಿಸಿದ್ದಾನೆ. ಪ್ರಸಕ್ತ ಸಾಲಿನ ಫಲಿತಾಂಶದಲ್ಲಿ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ತಿರು ವನಂತಪುರ ವಲಯ ಅತ್ಯಧಿಕ ಶೇಕಡಾವಾರು ಗಳಿಸಿದೆ. ವಿದ್ಯಾರ್ಥಿ ಗಳು ಶೇ. 79.40 ರಷ್ಟು ಪಾಸಾಗಿ ದ್ದರೆ, ಶೇ. 88.70 ರಷ್ಟು ವಿದ್ಯಾರ್ಥಿ ನಿಯರು ಪಾಸಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.