ನೀರಿಲ್ಲದ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ ಡಿಎಚ್ಒ
Team Udayavani, May 3, 2019, 6:15 AM IST
ಔರಾದ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗುರುವಾರ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಲು ವೈದ್ಯಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ಸಭೆ ನಡೆಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಆರ್. ಜಬ್ಟಾರ್, ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿರುವ ಜನಸಾಮಾನ್ಯರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಸಾರ್ವಜನಿಕ ಆಸ್ಪತ್ರೆ ಸ್ಥಾಪಿಸಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪದೇಪದೆ ಶಸ್ತ್ರಚಿಕಿತ್ಸೆ ಸ್ಥಗಿತಗೊಳ್ಳುತ್ತಿದೆ. ಇನ್ನು ಮುಂದೆ ಇಂಥ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು. ‘ನೀರಿಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯೇ ಸ್ಥಗಿತ’ ಎಂಬ ವಿಶೇಷ ವರದಿ ಗುರುವಾರ ಉದಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ವರದಿಯಿಂದ ಎಚ್ಚೆತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಆರ್. ಜಬ್ಟಾರ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ| ಕಲ್ಲಪ್ಪ ಮಜಿಗೆ ಆಸ್ಪತ್ರೆಗೆ ಭೇಟಿ ಸ್ಥಿತಿಗತಿ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.