600ನೇ ಗೋಲು ಬಾರಿಸಿದ ಮೆಸ್ಸಿ
Team Udayavani, May 3, 2019, 6:26 AM IST
ಬಾರ್ಸಿಲೋನಾ: ವಿಶ್ವದ ಶ್ರೇಷ್ಠ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಬಾರ್ಸಿಲೋನಾ ಕ್ಲಬ್‌ನಲ್ಲಿ ದಾಖಲೆ ಸೃಷ್ಟಿಸಿದ್ದಾರೆ.
ಬಾರ್ಸಿಲೋನಾ ಕ್ಲಬ್ ಪ್ರಮುಖ ಆಟಗಾರನಾಗಿರುವ ಮೆಸ್ಸಿ ಬುಧವಾರ ರಾತ್ರಿ ನಡೆದ ಚಾಂಪಿಯನ್ಸ್ ಲೀಗ್ ಸೆಮಿಫೈನಲ್‌ನಲ್ಲಿ ಲೀವರ್‌ಪೂಲ್ ವಿರುದ್ಧ 2 ಗೋಲುಗಳನ್ನು ಸಿಡಿಸಿ ಗೆಲುವಿಗೆ ಕಾರಣರಾದರು. ಈ ಮೂಲಕ ಬಾರ್ಸಿಲೋನಾ ಕ್ಲಬ್ ಪರ ಒಟ್ಟು 600ನೇ ಗೋಲನ್ನು ಸಿಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.