ಸೋಮವಾರಪೇಟೆ: ತಾಯಿ, ಮಗಳ ಕೊಲೆ ಆರೋಪಿ ಸೆರೆ

Team Udayavani, May 3, 2019, 10:38 AM IST

Dileep

ಸೋಮವಾರಪೇಟೆ: ಇಲ್ಲಿಗೆ ಸಮೀಪದ ದೊಡ್ಡಮಳೆ ಗ್ರಾಮದಲ್ಲಿ ತಾಯಿ ಮತ್ತು ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ, ದೊಡ್ಡಮಳೆ ಗ್ರಾಮದ ದಿಲೀಪ್‌(39)ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಆಸ್ತಿಯ ವಿವಾದದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ. ಮಂಗಳವಾರ ಬೆಳಗ್ಗಿನ ಜಾವ 10.30ರ ಸಮಯದಲ್ಲಿ ಕಾಫಿ ತೋಟದ ಗೇಟ್‌ ಸಮೀಪ ನಿಂತಿದ್ದ ದೊಡ್ಡಮಳೆ¤ ಗ್ರಾಮದ ದಿ| ವೀರರಾಜು ಅವರ ಪತ್ನಿ ಕವಿತಾ (45) ಹಾಗೂ ಆಕೆಯ ಪುತ್ರಿ ಜಗಶ್ರೀ (17) ಅವರನ್ನು ಭೀಕರವಾಗಿ ಕೊಚ್ಚಿ ಕೊಂದಿದ್ದ. ಅನಂತರ ತನ್ನ ಕೋಳಿ ಅಂಗಡಿಗೆ ಬಂದು ಕುಳಿತಿದ್ದ.

ಎಸ್‌ಪಿ ಸುಮನಾ ಡಿ. ಪನ್ನೇಕರ್‌ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ದಿನಕರ ಶೆಟ್ಟಿ, ಸೋಮವಾರಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಂಜುಂಡೇ ಗೌಡ, ಠಾಣಾಧಿಕಾರಿ ಶಿವಶಂಕರ್‌ ತಂಡ ಆರೋಪಿಯನ್ನು ಬಂಧಿಸಿದೆ.

ಪ್ರಕರಣದ ಹಿನ್ನೆಲೆ
ಕವಿತಾರ ಅವರ ಆಸ್ತಿಯ ಸಮೀಪದಲ್ಲೇ ದಿಲೀಪನು ಹೊಸ ಮನೆ ನಿರ್ಮಿಸುತ್ತಿದ್ದಾನೆ. ಇದಕ್ಕೆ ಕವಿತಾರ ಜಾಗದಲ್ಲೇ ದಾರಿಯಿದೆ. ಹಿಂದಿನಿಂದಲೂ ರಸ್ತೆ ವಿಚಾರವಾಗಿ ತಕರಾರು ಇದ್ದು, ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಕವಿತಾ ಅವರು ದಿಲೀಪ್‌ ವಿರುದ್ಧ ಈ ಹಿಂದೆ ಸೋಮವಾರಪೇಟೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವೂ ದಾಖಲಾಗಿತ್ತು. ಇದೇ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.