ಮೇ 4 : ದಿನಕರ ನಂದಿ ಚಂದನ್‌ ಅವರ ಚೊಚ್ಚಲ ಕೃತಿ ಬಿಡುಗಡೆ

Team Udayavani, May 3, 2019, 3:19 PM IST

0205MUM02DINAKARANANDI

ಮುಂಬಯಿ: ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಮೇ 4ರಂದು ಅಪರಾಹ್ನ 2.30 ರಿಂದ ಕಲಿನಾ ಕ್ಯಾಂಪಸ್‌ನಲ್ಲಿ ದಿನಕರ ನಂದಿ ಚಂದನ್‌ ಅವರ ಚೊಚ್ಚಲ ಕೃತಿ “ಆದರ್ಶ ಶಿಕ್ಷಕಿ ಮೇರಿ ಪಿಂಟೊ’ ಬಿಡುಗಡೆ ಕಾರ್ಯಕ್ರಮ ನೆರವೇರಲಿದೆ.

ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ಮುಖ್ಯಸ್ಥರಾದ ಡಾ| ಜಿ. ಎನ್‌. ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಗರದ ಸಾಹಿತಿ ಡಾ| ವ್ಯಾಸರಾವ್‌ ನಿಂಜೂರು ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಅಣುಶಕ್ತಿ ನಗರ ಕನ್ನಡ ಕಲಿಕಾ ಕೇಂದ್ರದ ಶಿಕ್ಷಕಿ ಗೀತಾ ಮಂಜುನಾಥ್‌ ಅವರು ಮಾತನಾಡಲಿದ್ದಾರೆ. ಕಾರ್ಯಕ್ರಮದ ಸಂಯೋಜನೆಯನ್ನು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಅವರು ಮಾಡಲಿದ್ದಾರೆ. ಹಿರಿಯ ಶಿಕ್ಷಕಿ ಮೇರಿ ಪಿಂಟೊ ಅವರು ಪಾಲ್ಗೊಳ್ಳಲಿದ್ದಾರೆ.

ದಿನಕರ ನಂದಿ ಚಂದನ್‌
ಮೂಲತಃ ಕುಂದಾಪುರದ ಕಂಡೂÉರಿನವರಾದ ದಿನಕರ ನಂದಿ ಚಂದನ್‌ ಅವರು ಎಳವೆಯಲ್ಲಿಯೇ ಮುಂಬಯಿ ಮಹಾನಗರವನ್ನು ಸೇರಿ ರಾತ್ರಿ ಶಾಲೆಯಲ್ಲಿ ಕಲಿತವರು. ಯಂಗ್‌ಮೆನ್ಸ್‌ ನೈಟ್‌ ಹೈಸ್ಕೂಲು ಹಾಗೂ ಕನ್ನಡ ಭವನದಲ್ಲಿ ವಿದ್ಯಾಭ್ಯಾಸವನ್ನು ಮುಗಿಸಿ ಮುಂಬಯಿ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿಯನ್ನು ಪಡೆದು ಖಾಸಗಿ ಕಂಪೆನಿಯಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ. ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದಿಂದ ಸ್ನಾತಕೋತ್ತರ ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆದರ್ಶ ಶಿಕ್ಷಕಿ ಮೇರಿ ಪಿಂಟೊ ದಿನಕರ ನಂದಿ ಚಂದನ್‌ ಅವರ ಎಂಎ ಶೋಧ ಕೃತಿಯಾಗಿದೆ. ಕಳೆದ ಐದು ದಶಕದಿಂದ ಮುಂಬಯಿಯಲ್ಲಿ ನೆಲೆಸಿದ ಇವರು ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ ಹೀಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿವುಳ್ಳವರು. ಸದ್ಯ ಅವರು ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಎಂಫಿಲ್‌ ಅಧ್ಯಯನದಲ್ಲಿ ನಿರತರಾಗಿದ್ದಾರೆ.

ಟಾಪ್ ನ್ಯೂಸ್

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.