ಭಾರತೀಯ ಪರಂಪರೆಗಿದೆ ವೈಶಿಷ್ಟ್ಯ: ವಿಧುಶೇಖರ ಸ್ವಾಮೀಜಿ


Team Udayavani, May 3, 2019, 4:52 PM IST

3-May-34

ಆನಂದಪುರ: ಹೊಸಗುಂದ ದೇವಾಲಯದಲ್ಲಿ ನಡೆದ ಪುನರ್‌ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ವಿಧುಶೇಖರ ಸ್ವಾಮೀಜಿ ಭಾಗವಹಿಸಿದ್ದರು.

ಆನಂದಪುರ: ಭಾರತೀಯ ಪರಂಪರೆಗೆ ತನ್ನದೇ ಆದ ವೈಶಿಷ್ಟ್ಯವಿದೆ. ಅನಾದಿ ಕಾಲದಿಂದ ಒಂದು ವಿಶಿಷ್ಟ ಸಂಪ್ರದಾಯವನ್ನು ಪರಿಪಾಲನೆ ಮಾಡುವಂತಹ ಪರಂಪರೆ ನಮ್ಮದು ಎಂದು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನುಡಿದರು.

ಸಮೀಪದ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದ ಪುನರ್‌ ಪ್ರತಿಷ್ಠೆ ಹಾಗೂ ಕುಂಬಾಭಿಷೇಕ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಇಲ್ಲಿನ ಹೊಸಗುಂದ ದೇಗುಲ 9ನೇ ಶತಮಾನದ ಅಪರೂಪವಾದ ದೇವಾಲಯವಾಗಿದೆ. ಇಂತಹ ದೇವಾಲಯಗಳ ಜೀರ್ಣೋದ್ಧಾರ ಕಾರ್ಯವಾಗುತ್ತಿರುವುದರಿಂದ ಹಿಂದಿನ ಕೆಳದಿ ಅರಸರ ಆಡಳಿತದಲ್ಲಿ ಇದ್ದಂತಹ ವೈಭವ ಮತ್ತೆ ಕಾಣಲು ಸಾಧ್ಯವಾಗಿದೆ ಎಂದರು.

ಹಿಂದೂಸ್ಥಾನದ ವಿಶಿಷ್ಟ ಪರಂಪರೆಯ ಮೂಲಕ ನಾವು ಪ್ರಪಂಚದ ಎಲ್ಲಾ ದೇಶಗಳಿಗೆ ಉತ್ತಮ ಸಲಹೆಯನ್ನು ನೀಡಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬ ಭಕ್ತನು ಪುಣ್ಯದ ಕಾಯಕವನ್ನು ಮಾಡಬೇಕು. ಇದರಿಂದ ನಮ್ಮ ಜೀವನ ಪಾವನವಾಗುತ್ತದೆ. ಮುಂದೆ ಈ ಹೊಸಗುಂದ ನಗರಿಯಲ್ಲಿ ಕೆಳದಿ ಅರಸರ ವೈಭವ ಮರುಕಳಿಸಲಿದೆ ಎಂದರು.

ಸಿಗಂದೂರು ದೇವಾಲಯದ ಧರ್ಮದರ್ಶಿ ಹಾಗೂ ಈ ಕುಂಭ ಮಹೋತ್ಸವದ ಸಮಿತಿಯ ಅಧ್ಯಕ್ಷ ಡಾ| ರಾಮಪ್ಪ ಮಾತನಾಡಿ, ಪಾಳು ಬಿದ್ದ ದೇವಾಲಯಗಳನ್ನು ಒಟ್ಟಾಗಿ ಜೀರ್ಣೋದ್ಧಾರ ಮಾಡಿ ಲೋಕಾರ್ಪಣೆ ಮಾಡುತ್ತಿರುವುದು ಐತಿಹಾಸಿಕ ದಾಖಲೆ ಎಂದರು.

ಸಿ.ಎಂ. ನಾರಾಯಣ ಶಾಸ್ತ್ರಿ, ದೇಹಲಿಯ ಸರ್ವಾನಂದ ಸರಸ್ವತಿಯವರು, ಶೃಂಗೇರಿ ಮಠದ ಆಡಳಿತಾಧಿಕಾರಿ ಗೌರಿಶಂಕರ್‌, ದೆಹಲಿಯ ರಾಜೇಶ್‌ ಅಗರವಾಲ್ ಮತ್ತಿತರರು ಇದ್ದರು.

ಕಾರ್ಯಕ್ರಮಕ್ಕೂ ಮೊದಲು ಶೃಂಗೇರಿ ಶ್ರೀಗಳನ್ನು ಸ್ಥಳೀಯ ಸಂಘದ ಮಹಿಳೆಯರು ಸಾವಿರಾರು ಕುಂಭದೊಂದಿಗೆ ಭಾರೀ ವೆರವಣಿಗೆಯ ಮೂಲಕ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಸ್ವಾಗತಿಸಿದರು.

ಟಾಪ್ ನ್ಯೂಸ್

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.