ಪಿಪಿಐಎಂಗೆ ನ್ಯಾಕ್ ‘ಎ+ ಗ್ರೇಡ್’ ಮಾನ್ಯತೆ
Team Udayavani, May 4, 2019, 6:15 AM IST
ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ನ್ಯಾಕ್ ತಂಡ ಭೇಟಿ ನೀಡಿತು.
ಉಡುಪಿ: ನ್ಯಾಶನಲ್ ಅಸೆಸ್ಮೆಂಟ್ ಆ್ಯಂಡ್ ಅಕ್ರೆಡಿಟೇಷನ್ ಕೌನ್ಸಿಲ್ (ನ್ಯಾಕ್) ಉನ್ನತ ವರ್ಗದ ತಂಡವು ಉಡುಪಿಯ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಭೇಟಿ ನೀಡಿ ಸಂಸ್ಥೆಯ ಶೈಕ್ಷಣಿಕ, ಸಂಶೋಧನ ಅಭಿವೃದ್ಧಿ, ಮೂಲ ಸೌಕರ್ಯ ಮುಂತಾದವುಗಳನ್ನು ಪರಿಶೀಲಿಸಿ ಸಂಸ್ಥೆಗೆ ‘ಎ+ ಗ್ರೇಡ್’ ಅನ್ನು ನೀಡಿದೆ.
ಸಮಿತಿಯ ಅಧ್ಯಕ್ಷ, ಹರಿಯಾಣದ ಮಹರ್ಷಿ ದಯಾನಂದ ವಿವಿಯ ಮಾಜಿ ಉಪಕುಲಪತಿ ಡಾ| ಬಿಜೆಂದರ್ ಕುಮಾರ್ ಪುನಿಯ, ಸದಸ್ಯ ಸಂಯೋಜಕ, ಗುಜರಾತ್ನ ಸರ್ದಾರ್ ಪಟೇಲ್ ವಿವಿಯ ಪ್ರೊ| ಪ್ರಿಯನ್ ಪಿ.ಕೆ., ಸದಸ್ಯೆ, ಅಸ್ಸಾಂನ ಸರಕಾರಿ ಸ್ನಾತಕೋತರ ಕೇಂದ್ರದ ಪ್ರಾಂಶುಪಾಲೆ ಡಾ| ಸೊವರಾಣಿ ಶರ್ಮ ಭೇಟಿ ನೀಡಿದ್ದರು. ಸಮಿತಿ ಸದಸ್ಯರು ಸಂಸ್ಥ್ಧೆಯ ಮೂಲ ಸೌಕರ್ಯ, ಅಧ್ಯಾಪಕ, ಅಧ್ಯಾಪಕೇತರ ಸಿಬಂದಿ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ನ್ಯಾಕ್ ಸಮಿತಿ ಭೇಟಿ ಸಂದರ್ಭ ಉಪಸ್ಥಿತರಿದ್ದ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾರ್ಯದರ್ಶಿ ಡಾ| ಜಿ.ಎಸ್. ಚಂದ್ರಶೇಖರ್, ಖಜಾಂಚಿ ಪ್ರದೀಪ್ ಕುಮಾರ್, ಜತೆಕಾರ್ಯದರ್ಶಿ ಡಾ| ಎಂ.ಆರ್. ಹೆಗ್ಡೆ ನ್ಯಾಕ್ ಸದಸ್ಯರೊಂದಿಗೆ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.