ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾದ ನೀರಜ್
Team Udayavani, May 4, 2019, 6:00 AM IST
ಹೊಸದಿಲ್ಲಿ: ಭಾರತದ ಸ್ಟಾರ್ ಜಾವೆಲಿನ್ ತ್ರೋವರ್ ನೀರಜ್ ಜೋಪ್ರಾ ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ದೋಹಾ ವಿಶ್ವಕಪ್ನಲ್ಲಿ ಪಾಲ್ಗೊಳ್ಳುವ ಕುರಿತು ಅನುಮಾನವನ್ನು ಹೆಚ್ಚಿಸಿದ್ದಾರೆ.
ಮೊಣಕೈ ನೋವು ಈಗಾಗಲೇ ನೀರಜ್ ಜೋಪ್ರಾ ಅವರನ್ನು ಎ. 21ರಿಂದ 24ರ ವರೆಗೆ ದೋಹಾದಲ್ಲಿ ನಡೆದ ‘ಏಶ್ಯನ್ ಚಾಂಪಿಯನ್ಶಿಪ್’ನಲ್ಲಿ ಭಾಗವಹಿಸ ದಂತೆ ತಡೆಹಿಡಿದಿತ್ತು. ವಿಶ್ವ ರ್ಯಾಂಕಿಂಗ್ನಲ್ಲಿ 5ನೇ ಸ್ಥಾನದಲ್ಲಿರುವ ನೀರಜ್ ಭಾರತದ ಪದಕ ಗೆಲ್ಲುವ ಭರವಸೆಯ ಕ್ರೀಡಾಪಟುವಾಗಿದ್ದಾರೆ. ಶಸ್ತ್ರಚಿಕಿತ್ಸೆಯ ಕುರಿತು ಟ್ವಿಟರ್ನಲ್ಲಿ ತಿಳಿಸಿರುವ ನೀರಜ್ ಅದಷ್ಟು ಬೇಗ ಚೇತರಿಸಿಕೊಳ್ಳುವುದಾಗಿ ಹೇಳಿದ್ದಾರೆ.
‘ಮುಂಬಯಿನಲ್ಲಿ ಮೊಣಕೈ ಶಸ್ತ್ರಚಿಕಿತ್ಸೆಗೆ ಒಳ ಗಾಗಿದ್ದು, ಮತ್ತೆ ಜಾವೆಲಿನ್ ಎಸೆತ ಆರಂಭಿಸುವ ಮುನ್ನ ಕೆಲವು ತಿಂಗಳ ವಿಶ್ರಾಂತಿಯ ಅಗತ್ಯವಿದೆ. ಮತ್ತೆ ಬಲಿಷ್ಠನಾಗಿ ಬರುವ ನಂಬಿಕೆಯಿದೆ’ ಎಂದು ನೀರಜ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.