ಚುನಾವಣಾ ಖರ್ಚು ವೆಚ್ಚ: ದಿಗ್ವಿಜಯ್, ಪ್ರಜ್ಞಾಗೆ ಚುನಾವಣಾ ಆಯೋಗದ ನೊಟೀಸ್
Team Udayavani, May 4, 2019, 11:25 AM IST
ಹೊಸದಿಲ್ಲಿ : ಚುನಾವಣಾ ಖರ್ಚು ವೆಚ್ಚಗಳ ಪಟ್ಟಿಯಲ್ಲಿ ಲೋಪ ದೋಷಗಳು ಕಂಡು ಬಂದಿರುವ ಕಾರಣ ಚುನಾವಣಾ ಆಯೋಗ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತು ಅವರ ಎದುರಾಳಿಯಾಗಿರುವ ಬಿಜೆಪಿಯ ಸಾಧ್ವಿ ಪ್ರಜ್ಞಾ ಠಾಕೂರ್ ಅವರಿಗೆ ನೊಟೀಸ್ ಜಾರಿ ಮಾಡಿದೆ. ಈ ಇಬ್ಬರೂ ನಾಯಕರು ಮಧ್ಯ ಪ್ರದೇಶದ ಭೋಪಾಲ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ.
ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ಅವರು ನಿನ್ನೆ ಶುಕ್ರವಾರದ ವರೆಗಿನ ತನ್ನ ಚುನಾವಣಾ ಖರ್ಚು ವೆಚ್ಚ 21,30,136 ರೂ. ಎಂದು ತೋರಿಸಿದ್ದಾರೆ. ಆದರೆ ಚುನಾವಣಾ ಆಯೋಗದ ವಿಶೇಷ ಖರ್ಚು-ವೆಚ್ಚ ವೀಕ್ಷಕ ತಂಡದವರ ಪ್ರಕಾರ ದಿಗ್ವಿಜಯ್ ಖರ್ಚು ಮಾಡಿರುವ ಮೊತ್ತ 39,47,674 ಎಂದು ಮಾಧ್ಯಮ ಮೂಲಗಳು ವರದಿ ಮಾಡಿವೆ.
ಇದೇ ಪ್ರಜ್ಞಾ ಠಾಕೂರ್ ತಾನು 6,27,663 ರೂ. ಗಳನ್ನು ಚುನಾವಣೆಗಾಗಿ ಖರ್ಚು ಮಾಡಿರುವುದಾಗಿ ವಿವರ ಸಲ್ಲಿಸಿದ್ದಾರೆ. ಆದರೆ ಆಕೆಯ ನೈಜ ಖರ್ಚು ವೆಚ್ಚ ಮೊತ್ತ 13,51,756 ರೂ. ಎಂದು ಚುನಾವಣಾ ಆಯೋಗಕ್ಕೆ ಗೊತ್ತಾಗಿದೆ.
ಚುನಾವಣಾ ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಚುನಾವಣಾ ಪ್ರಕ್ರಿಯೆ ಮುಗಿದ 90 ದಿನಗಳ ಒಳಗೆ ನೋಂದಾಯಿತ ರಾಜಕೀಯ ಪಕ್ಷಗಳು ಚುನಾವಣೆಗಾಗಿ ತಾವು ಖರ್ಚು ಮಾಡಿರುವ ಹಣದ ಲೆಕ್ಕಪತ್ರವನ್ನು ಆಯೋಗಕ್ಕೆ ಸಲ್ಲಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.