ಮತ್ತೆ ಸಮನ್ಸ್: ಸಿದ್ದುಗೆ ಹೋರಾಟಗಾರರ ಮನವಿ
Team Udayavani, May 4, 2019, 11:50 AM IST
ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ಹೋರಾಟ ಮಾಡಿದ ರೈತರ ಮೇಲಿನ ಎಲ್ಲ ಕೇಸ್‌ಗಳನ್ನು ತಕ್ಷಣ ಹಿಂಪಡೆಯಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಹದಾಯಿ ಹೋರಾಟಗಾರರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಮಹದಾಯಿ ಜಾರಿಗೆ ಆಗ್ರಹಿಸಿ ಹೋರಾಟ ಮಾಡಿದ ರೈತರ ಮೇಲಿನ ಕೇಸ್‌ಗಳನ್ನು ಸರಕಾರ ಹಿಂಪಡೆದರೂ ಮತ್ತೆ 66 ಜನರಿಗೆ ಕೋರ್ಟ್‌ನಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ನಿರ್ದೇಶಕರಿಗೆ ರೈತರ ಮೇಲಿನ ಕೇಸ್ ಹಿಂಪಡೆಯಲು ತಕ್ಷಣ ನಿರ್ದೇಶಿಸಬೇಕೆಂದು ಸಮಿತಿಯ ಸದಸ್ಯರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ, ಚುನಾವಣೆ ನಂತರ ಆ ಕುರಿತು ಕ್ರಮ ಕೈಗೊಳ್ಳುವೆ ಎಂದರು.
ಸಮಿತಿಯ ಸುಭಾಷಚಂದ್ರಗೌಡ ಪಾಟೀಲ, ಹೇಮನಗೌಡ ಬಸನಗೌಡ್ರ, ಕುಮಾರಸ್ವಾಮಿ ಹಿರೇಮಠ, ಬಸನಗೌಡ ಪಕ್ಕೀರಗೌಡ್ರ, ಶಿವಪ್ಪ ಸಂಗಳದ, ಮುರಗೆಪ್ಪ ಪಲೇಂದ, ಶಿವಾನಂದ ಹೂಗಾರ, ಪ್ರಭುಗೌಡ ಪಾಟೀಲ, ಮಾರುತಿ ಕಲಘಟಗಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.