ಹವ್ಯಾಸಿ ಕಲಾವಿದರನ್ನು ಪ್ರೋತ್ಸಾಹಿಸಿ


Team Udayavani, May 4, 2019, 12:46 PM IST

bel-2

ತೆಲಸಂಗ: ರಂಗಭೂಮಿ ಉಳಿವಿಗೆ ಹವ್ಯಾಸಿ ರಂಗಭೂಮಿ ಕಲಾವಿದರ ಕೊಡುಗೆ ಅಪಾರವಿದ್ದು, ಹವ್ಯಾಸಿ ಕಲಾವಿದರಿಗೆ ಪ್ರೋತ್ಸಾಹಿಸುವ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಕಲಾ ಸಂಘದ ಅಧ್ಯಕ್ಷ ಡಾ| ಬಿ.ಎಸ್‌. ಕಾಮನ್‌ ಹೇಳಿದರು.

ಶುಕ್ರವಾರ ಸಮೀಪದ ಬನ್ನೂರ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ನಿಮಿತ್ತ ಪ್ರದರ್ಶನಗೊಳ್ಳಲಿರುವ ‘ಹುತ್ತದಲ್ಲಿ ಕೈಯಿಟ್ಟ ಮುತ್ತೈದೆ’ ಎಂಬ ನಾಟಕದ ಪ್ರಚಾರ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, ಬನ್ನೂರ ಗ್ರಾಮದ ಬಸವೇಶ್ವರ ನಾಟ್ಯಸಂಘದ ಹವ್ಯಾಸಿ ಕಲಾವಿದರು 28 ವರ್ಷದಿಂದ ರಂಗಭೂಮಿ ಸೇವೆ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮೇ. 4ರಂದು ರಾತ್ರಿ 10ಗಂಟೆಗೆ ಗ್ರಾಮದ ಬಸ್ಸ್ ನಿಲ್ದಾಣದ ಹತ್ತಿರದ ಪಿಕೆಪಿಎಸ್‌ ಮೈದಾನದಲ್ಲಿ ಬಸುಕುಂಬಾರ ಹಂಪಿಹೊಳಿ ರಚಿಸಿದ ಸಾಮಾಜಿಕ ನಾಟಕ ಪ್ರದರ್ಶನವಾಗಲಿದೆ ಎಂದರು.

ಈ ವೇಳೆ ರಾವಸಾಬ ಬೆಳ್ಳುಂಡಗಿ, ರಮೇಶ ಮಾದರ, ಶೇಖರ ಕಾಮನ್‌, ಸಂತೋಷ ಅರುಟಗಿ, ದಾನಪ್ಪ ಸೊನ್ನದ, ದುಂಡಪ್ಪ ಸೊನ್ನದ, ಸೈಯ್ಯದ ಹೊನವಾಡ, ಅನಿಲ ರೂಗಿ, ಶಿವರಾಯ ರಾವೂರ ಇದ್ದರು.

ದುರ್ಗಾದೇವಿ ಜಾತ್ರೆ ಇಂದು

ತೆಲಸಂಗ: ಗ್ರಾಮದ ದುರ್ಗಾದೇವಿ ಜಾತ್ರೆ ಮೇ.4ರಂದು ಆಚರಿಸಲು ನಿರ್ಧರಿಸಲಾಗಿದ್ದು, ಸಾಮರಸ್ಯದ ಸಂದೇಶ ಸಾರುವ ಜಾತ್ರೆಗೆ ಭಕ್ತಾದಿಗಳು ಕೈಜೋಡಿಸುವ ಮೂಲಕ ಪರಸ್ಪರ ಬಾಂಧವ್ಯ ಬೆಸೆಯುವ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಗ್ರಾಪಂ ಸದಸ್ಯ ಸಿದ್ದಲಿಂಗ ಮಾದರ ಕರೆ ನೀಡಿದರು. ಜಾತ್ರೆಯ ನಿಮಿತ್ತ ಪ್ರಚಾರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು. 4ರಂದು ಬೆಳಗ್ಗೆ 6ಗಂಟೆಗೆ ರುದ್ರಾಭಿಷೇಕ, ಮಹಾಪೂಜೆ ನೆರವೇರುವುದು. ನಂತರ 10:30ಕ್ಕೆ ಪಲ್ಲಕ್ಕಿ ಉತ್ಸವ ನಡೆಯುವುದು. ಮಧ್ಯಾಹ್ನ 12:30ಕ್ಕೆ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಜರಗಲಿದೆ. ರಾತ್ರಿ 9:30ಕ್ಕೆ ಸುಪ್ರಸಿದ್ಧ ಕಲಾವಿದರಾದ ಭಂಟನೂರ ಗ್ರಾಮದ ಟಗುರ್ಕೆವ್ವ ಹಾಗೂ ಮುಗಳಖೋಡ ಗ್ರಾಮದ ಲಕ್ಕವ್ವ ಸಂಗಡಿಗರಿಂದ ಹರದೇಶಿ ನಾಗೇಶಿ ಚೌಡಕಿ ಪದಗಳ ಪ್ರದರ್ಶನ ನಡೆಯಲಿದೆ ಎಂದರು. ನ್ಯಾಯವಾದಿ ಅಮೋಘ ಖೊಬ್ರಿ, ನಿವೃತ್ತ ಸೈನಿಕ ಅಣ್ಣಪ್ಪ ಸಾವಳಗಿ, ಕಾಂಗ್ರೆಸ್‌ ಮುಖಂಡ ಅಣ್ಣು ಡೆಂಗಿ, ಮುರಗೆಪ್ಪ ಮಾದರ, ರಾಜು ಮಾದರ, ಹಣಮಂತ ಮಾದರ, ಭರಮಪ್ಪ ಮಾದರ ಇದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.