ಸಮಯ ಪ್ರಜ್ಞೆ-ನಿಷ್ಠೆಯಿಂದ ಯಶಸ್ಸು


Team Udayavani, May 4, 2019, 3:23 PM IST

hav-5

ರಾಣಿಬೆನ್ನೂರ: ಸಾಧನೆಯ ಮೆಟ್ಟಿಲೇರಲು ಕೀಳಿರಿಮೆ ಮೊದಲು ತೊರೆಯಬೇಕು. ಜೊತೆಗೆ ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆ, ಪ್ರಮಾಣಿಕತೆ ಇದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಈ ದಿಶೆಯಲ್ಲಿ ಯಾವ ವಿದ್ಯಾರ್ಥಿಗಳು ಮುನ್ನಡೆಯುತ್ತಾರೋ ಅವರು ಉತ್ತಮ ಸಾಧನೆ ಮಾಡುತ್ತಾರೆ ಎಂದು ಟ್ಯಾಗೋರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಬಸವರಾಜ ಕೇಲಗಾರ ಹೇಳಿದರು.

ಶುಕ್ರವಾರ ಇಲ್ಲಿನ ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ 2018-19ನೇ ಸಾಲಿನ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುವಾಗ ಚಿತ್ತವಿಟ್ಟು ಕೇಳುವ ವಿದ್ಯಾರ್ಥಿಗಳು ಮಾತ್ರ ಉತ್ತಮ ಸಾಧನೆ ಮಾಡಿದ್ದಾರೆ ಎಂದರು.

ಯಾವ ಮನೆಯಲ್ಲಿ ಪಾಲಕರು ಟಿವಿ ಗೀಳು ತೊರೆಯುವರೋ ಅಂಥವರ ಮಕ್ಕಳು ವಿದ್ಯಾವಂತರಾಗಬಲ್ಲರು. ಹೀಗಾಗಿ ಎಲ್ಲರೂ ಪರೀಕ್ಷೆ ಸಮಯದಲ್ಲಿ ಮತ್ತು ಅದಕ್ಕೂ ಮುನ್ನ ಟಿವಿಯನ್ನು ಅವಶ್ಯಕತೆಗಿಂತ ಹೆಚ್ಚು ಬಳಸಬಾರದು. ಆಗ ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅಕ್ಷತಾ ಕೊರ್ಲಹಳ್ಳಿ, ಶಾಲೆಗೆ ದ್ವಿತೀಯ ಸ್ಥಾನ ಪಡೆದ ನಿಸರ್ಗಾ ಕುಂದಾಪುರ, ತೃತೀಯ ಸ್ಥಾನ ಪಡೆದ ಅನುಷಾ ನಾಡಿಗೇರ ಮತ್ತು ಪಿಯುಸಿ ವಾಣಿಜ್ಯ ವಿಭಾದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಿಂಥಾಲ್ ಜೈನ್‌, ಶಾಲೆಗೆ ದ್ವಿತೀಯ ಸ್ಥಾನ ಪಡೆದ ಮೇಘಾ ಗಾಮದ, ವಿಜ್ಞಾನ ವಿಭಾಗದಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಶರಣಪ್ಪ ಬನ್ನಿಮಟ್ಟಿ ಅವರನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿ.ಸಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವೀರೇಶ ಹನಗೋಡಿಮಠ, ಉಮೇಶ ಹೊನ್ನಾಳಿ, ಶ್ರೀನಿವಾಸ ಗುಪ್ತಾ, ಡಿ.ಎಸ್‌. ಹಿರೇಮಠ, ಕೆ.ವಿ.ಶ್ರೀನಿವಾಸ, ರಾಜಣ್ಣ ಮೋಟಗಿ, ವಾಜುಬಾಯ ಪಟೇಲ್, ಶಂಕರಗೌಡ ಮಾಳಗಿ, ಮುಖ್ಯಶಿಕ್ಷಕ ಪ್ರಕಾಶ ಚೌಟಗಿ, ಶಿಕ್ಷಕಿ ಸುಮಾ ಪ್ರಸಾದ, ಶ್ರೀದೇವಿ ಎಸ್‌. ಹಾಗೂ ಪಾಲಕರು ಮತ್ತು ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.