ಕಾಂಗ್ರೆಸ್‌ ತೆಕ್ಕೆಗೆ ನಂಜನಗೂಡು ನಗರಸಭೆ

Team Udayavani, May 5, 2019, 3:00 AM IST

congress

ನಂಜನಗೂಡು: ಈ ಬಾರಿ ನಂಜನಗೂಡು ನಗರಸಭೆಯ ಅಧಿಕಾರವನ್ನು ಕಾಂಗ್ರೆಸ್‌ ಪಕ್ಷವೇ ಹಿಡಿಯಲಿದೆ ಎಂದು ಸಂಸದ ಆರ್ಯ ದ್ರುವನಾರಾಯಣ ತಿಳಿಸಿದರು.

ಶನಿವಾರ ನಂಜನಗೂಡಿಗೆ ಆಗಮಿಸಿದ ಅವರು ಮಾಜಿ ಶಾಸಕ ಕಳಲೆ ಕೇಶವಮೂರ್ತಿಯವರೊಂದಿಗೆ ತಮ್ಮನ್ನು ಭೇಟಿ ಮಾಡಿದ ನಗರಸಭಾ ಚುನಾವಣೆಯ ಆಕಾಂಕ್ಷಿಗಳನ್ನು ಕುರಿತು ಮಾತನಾಡಿದರು.

ಕೆಲವು ತಿಂಗಳುಗಳ ಹಿಂದೆಯೇ ಎಲ್ಲಾ 31 ವಾರ್ಡುಗಳಲ್ಲೂ ಸಭೆ ನಡೆಸಿ ಚುನಾವಣೆಗಾಗಿ ಪಕ್ಷವನ್ನು ಕೇಶವ ಮೂರ್ತಿ ಸಿದ್ಧಗೊಳಿಸಿದ್ದು ಅರ್ಜಿಸಲ್ಲಿಸಿದವರಲ್ಲಿ ಗೆಲವಿನ ಆಧಾರವನ್ನು ಗಣನೆಗೆ ತೆಗೆದುಕೊಂಡು ಟಿಕೆಟ್‌ ನೀಡಲಾಗುವುದು ಎಂದು ಹೇಳಿದರು.

ಪಕ್ಷದ ವರಿಷ್ಠರು ಈ ಚುನಾವಣೆಯಲ್ಲೂ ಹೊಂದಾಣಿಕೆ (ಜೆಡಿಎಸ್‌ ನೊಂದಿಗೆ )ಮಾಡಿಕೊಳ್ಳಿ ಎಂದರೆ ಅದನ್ನು ಪಾಲಿಸಬೇಕಾಗುತ್ತದೆ ಇಲ್ಲವಾದಲ್ಲಿ 31 ಕ್ಕೇತ್ರಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಲ್ಲ ಸಿದ್ಧತೆ ನಡೆದಿದೆ ಎಂದು ಹೇಳಿದರು.

ಪಕ್ಷದಿಂದ ಒಂದೆರಡು ದಿನಗಲ್ಲಿ ಆಕಾಂಕ್ಷಿಗಳಿಂದ ಅರ್ಜಿ ಪಡೆದು ಅದನ್ನು ವರಿಷ್ಠರಿಗೆ ಕಳಿಸಲಾಗುವದು ಏಂದ ಮಾಜಿ ಶಾಸಕ ಕೇಶವ ಮೂರ್ತಿ ಪಕ್ಷ ನಿಗದಿ ಪಡಿಸಿದ ಶುಲ್ಕ ನೀಡಿ ಆಕಾಂಕ್ಷಿಗಳು ಅರ್ಜಿ ಪಡೆಯಬೇಕು ಎಂದು ತಿಳಿಸಿದರು.

ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಬಹಳಷ್ಟಿದ್ದು ಎಲರಿಗೂ ಟಿಕೆಟ್‌ ನೀಡಲು ಸಾಧ್ಯವಲ್ಲ ಆದರೆ ಎಲ್ಲರೂ ಅರ್ಜಿ ಸಲ್ಲಿಸಬಹುದು ಎಂದು ಕೇಶವಮೂರ್ತಿ ಸ್ಪಷ್ಟ ಪಡಿಸಿದರು.

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.