ಪರಣೆ-ಬಂಬಿಲಬೈಲು ರಸ್ತೆ: ಪರಿಶೀಲನೆ

Team Udayavani, May 5, 2019, 6:26 AM IST

25

ಸವಣೂರು: ಸವಣೂರು ಗ್ರಾ.ಪಂ. ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಪರಣೆ-ಬಂಬಿಲ ಬೈಲು ರಸ್ತೆಯನ್ನು ಅಧಿಕಾರಿಗಳು ಗುರುವಾರ ಪರಿಶೀಲನೆ ನಡೆಸಿದರು. ಪರಣೆ-ಬಂಬಿಲಬೈಲು ರಸ್ತೆ ಮಳೆಗಾಲದಲ್ಲಿ ತೋಡು -ಬೇಸಗೆಯಲ್ಲಿ ರೋಡು ಎಂಬಂತಹ ಸ್ಥಿತಿಯಲ್ಲಿದ್ದು, ಕಳೆದ ಮಳೆಗಾಲದಲ್ಲಿ ಸುಮಾರು 15 ದಿನಗಳಿಗಿಂತಲೂ ಹೆಚ್ಚು ದಿನ ಮುಳುಗಡೆಯಾಗಿ, ಈ ಭಾಗದ ಮಕ್ಕಳಿಗೆ ಶಾಲೆಗೆ ತೆರಳಲು, ಸಾರ್ವಜನಿಕರಿಗೆ ನಿತ್ಯದ ಚಟುವಟಟಿಕೆ ನಡೆಸದಂತಾಗಿತ್ತು. ಈ ಕುರಿತು ಮಾಧ್ಯಮಗಳಲ್ಲಿಯೂ ವರದಿ ಪ್ರಕಟವಾಗಿತ್ತು. ಬಳಿಕ ಇಲ್ಲಿನ ಸಾರ್ವಜನಿಕರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ತಾ.ಪಂ., ಗ್ರಾ.ಪಂ.ಗಳಿಗೆ ಮನವಿ ಮಾಡಿದ್ದರು.

ಮನವಿಗೆ ಸ್ಪಂದನೆಯಾಗಿ ಪುತ್ತೂರಿಗೆ ಆಗಮಿಸಿದ್ದ ಜಿಲ್ಲಾ ಪಂಚಾಯತ್‌ ಸಿಇಒ
ಡಾ| ಆರ್‌. ಸೆಲ್ವಮಣಿ ಅವರ ಸೂಚನೆಯಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಾಬು ಎಸ್‌.ಎಚ್. ಅವರು ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ತಾ.ಪಂ.ನ ಗ್ರಾಮೀಣ ಉದ್ಯೋಗ ಯೋಜನಾಧಿಕಾರಿ ನವೀನ್‌ ಭಂಡಾರಿ, ಜಿ.ಪಂ. ಎಂಜಿನಿಯರ್‌ ಗೋವರ್ಧನ್‌, ಸವಣೂರು ಗ್ರಾ.ಪಂ. ಸದಸ್ಯ ಸತೀಶ್‌ ಅಂಗಡಿಮೂಲೆ, ಸವಣೂರು ಗ್ರಾ.ಪಂ. ಲೆಕ್ಕ ಸಹಾಯಕ ಎ. ಮನ್ಮಥ, ಸಿಬಂದಿ ದಯಾನಂದ ಮಾಲೆತ್ತಾರು, ನವೀನ್‌ ಕುಮಾರ್‌ ರೈ ಕುಂಜಾಡಿ, ಪಾದೆಬಂಬಿಲ ಶ್ರೀದುರ್ಗಾ ಭಜನ ಮಂಡಳಿಯ ಕಾರ್ಯದರ್ಶಿ ಪುಟ್ಟಣ್ಣ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.