ಸಂಕುಚಿತ ಮನೋಭಾವದಿಂದ ಹೊರಬನ್ನಿ

ಪ್ರತಿಭೆ ಹೊರ ತರಲು ಬೇಸಿಗೆಯ ಅಜ್ಜಿ ಮನೆ ರಂಗ ಶಿಬಿರ ಸಹಕಾರಿ: ರಾಘವೇಂದ್ರಶೆಟ್ಟಿ

Team Udayavani, May 5, 2019, 3:10 PM IST

5-MAY-31

ಮರಿಯಮ್ಮನಹಳ್ಳಿ: ರಂಗಚೌಕಿ ಕಲಾ ಟ್ರಸ್ಟ್‌ ವತಿಯಿಂದ ಆರಂಭಿಸಿದ ಅಜ್ಜಿ ಮನೆ ಬೇಸಿಗೆ ರಂಗ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು.

ಮರಿಯಮ್ಮನಹಳ್ಳಿ: ರಂಗ ಶಿಬಿರಗಳಿಂದ ಮಕ್ಕಳು ಸಂಕುಚಿತ ಮನೋಭಾವದಿಂದ ಹೊರ ಬರಲು ಸಾಧ್ಯ ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷ ಡಿ.ರಾಘವೇಂದ್ರಶೆಟ್ಟಿ ಹೇಳಿದರು.

ಪಟ್ಟಣದ ಅನ್ನದಾನೇಶ್ವರ ಶಾಖಾಮಠದ ಆವರಣದಲ್ಲಿ ರಂಗಚೌಕಿ ಕಲಾ ಟ್ರಸ್ಟ್‌ ವತಿಯಿಂದ ಆರಂಭವಾದ ಅಜ್ಜಿಮನೆ ಬೇಸಿಗೆ ರಂಗ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಮೆದುಳಿಗೆ ಅಪಾರ ಶಕ್ತಿಯಿಂದ ಅದಕ್ಕೊಂದಿಷ್ಟು ಸಣ್ಣ ಸಣ್ಣ ಪ್ರಚೋದನೆಗಳ ಅಗತ್ಯವಿದೆ. ಅಂತಹ ಪ್ರಚೋದನೆಗಳು ಇಂತಹ ಶಿಬಿರಗಳಲ್ಲಿ ದೊರೆಯುತ್ತವೆ. ಕೇವಲ ನಲವತ್ತು ದಿನಗಳ ಗರ್ಭಧರಿಸಿದಾಗ ಬ್ರೂಣದಲ್ಲಿ ಜೀವಾಂಕುರವಾಗಿರುತ್ತದೆ. ಗರ್ಭದಲ್ಲಿರುವಾಗ ಮಗುವಿನ ವಯಸ್ಸು ಮೈನಸ್‌ ಒಂಬತ್ತು ತಿಂಗಳು. ಕೇವಲ ಒಂದು ಅಣುವಿನಲ್ಲಿ ದೇವರು ಎಲ್ಲಾ ಅಂಗಾಂಶಗಳನ್ನು ನೀಡಿರುತ್ತಾನೆ. ನಾವು ಇವುಗಳ ಸಮರ್ಪಕ ಬಳಕೆಯಿಂದ ವಿಜ್ಞಾನಿ, ವೈದ್ಯ, ಇಂಜಿನಿಯರ್‌, ಶಿಕ್ಷಕ ಸಮಾಜ ಸೇವಕ, ರಾಜಕಾರಣಿ ಆಗಲು ಸಾಧ್ಯ. ನಿಮ್ಮ ಮನಸ್ಸು ಹಾಗೂ ಬುದ್ಧಿಯ ವಿಕಸನಕ್ಕೆ ಇಂತಹ ಶಿಬಿರಗಳು ಕಾರಣವಾಗುತ್ತವೆ ಎಂದರು.

ಉಜ್ಜಿನಿ ಶಾಲೆಯ ಮುಖ್ಯಗುರು ಮಂಜುನಾಥ ಮಾತನಾಡಿ, ಶಿಬಿರಗಳಲ್ಲಿ ಮಕ್ಕಳಿಗೆ ವಾಕ್ಚಾತುರ್ಯ, ಅಭಿನಯ ಸಾಮರ್ಥ್ಯ, ಜೀವನ ಶಿಸ್ತುಗಳ ಜತೆಗೆ ಲಲಿತ ಕಲೆಗಳ ಬಗ್ಗೆ ಆಸಕ್ತಿ ಮೂಡಿಸುವುದರ ಜತೆಗೆ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಶಿಬಿರಗಳು ಪರೋಕ್ಷವಾಗಿ ದುಡಿಯುತ್ತವೆ ಎಂದರು. ಮಾತಾ ಮಂಜಮ್ಮ , ಉಪನ್ಯಾಸಕ ಎಂ.ಸೋಮೇಶ್‌ ಉಪ್ಪಾರ ಶಿಬಿರವನ್ನುದ್ದೇಶಿಸಿ ಮಾತನಾಡಿದರು.

ವೃತ್ತಿ ರಂಗಭೂಮಿ ಕಲಾವಿದೆ ಡಾ. ಕೆ.ನಾಗರತ್ನಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಂಗಚೌಕಿ ಕಲಾ ಟ್ರಸ್ಟ್‌ ನ ಸರದಾರ ಬಾರಿಗಿಡದ ಮಾತನಾಡಿದರು. ಪುಷ್ಪಾ ನಿರೂಪಿಸಿದರು. ಈ ಸಂದರ್ಭದಲ್ಲಿ ಶಿಬಿರಕ್ಕೆ ಡಿ.ರಾಘವೇಂದ್ರಶೆಟ್ಟಿ ಹಾಗೂ ಮುಖ್ಯಗುರು ಮಂಜಪ್ಪ ಅವರು ಧನಸಹಾಯ ನೀಡಿ ಸಹಕರಿಸಿದರು. ಶಿಬಿರದ ಮಕ್ಕಳಿಗೆ ಅತಿಥಿಗಳು ಪ್ರಸಾದನ ಮಾಡುವ ಮೂಲಕ ಉದ್ಘಾಟಿಸಲಾಯಿತು. ಅನ್ನದಾನೇಶ್ವರ ಶಾಖಾ ಮಠದ ರಾಜಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕಿಚಿಡಿ ಕೊಟ್ರೇಶ್‌, ಶಿವಕುಮಾರ, ಹನುಮಂತಪ್ಪ ಯು. ನೇತ್ರಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

sand 1

Padubidri: ಮರಳು ಅಕ್ರಮ ಸಾಗಾಟ; ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.