ಕಳಿಯ ಎಚ್‌ಪಿಸಿಎಲ್‌ ಪೈಪ್‌ಲೈನ್‌ ಸ್ಟೇಷನ್‌ಗೆ ಮುತ್ತಿಗೆ

Team Udayavani, May 6, 2019, 6:30 AM IST

0505CH5

ಬೆಳ್ತಂಗಡಿ: ತಾ|ನ ಗೇರುಕಟ್ಟೆ ಕಳಿಯ ಎಚ್‌ಪಿಸಿಎಲ್‌ ಪೈಪ್‌ಲೈನ್‌ ಸ್ಟೇಷನ್‌ ಸಿಬಂದಿಯನ್ನು ಪೊಲೀಸ್‌ ಭದ್ರತೆ ಮೂಲಕ ಕರ್ತವ್ಯದಿಂದ ತೆಗೆಯಲು ಮುಂದಾದಾಗ ಶಾಸಕರು, ಹೋರಾಟಗಾರರು ರವಿವಾರ ಪ್ರತಿಭಟನೆಗೆ ಮುಂದಾದ ಘಟನೆ ಸಂಭವಿಸಿದೆ.

ಅಧಿಕಾರಿಗಳು ಪೊಲೀಸ್‌ ಭದ್ರತೆ ಯಲ್ಲಿ ಬಂದ ಹಿನ್ನೆಲೆಯಲ್ಲಿ ಶಾಸಕ ಹರೀಶ್‌ ಪೂಂಜ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಸಿಬಂದಿಯನ್ನು ಕೆಲಸದಿಂದ ತೆಗೆಯದಂತೆ ಸೂಚಿಸಿ ದರು. ಬಳಿಕ ಶಾಸಕರ ಸೂಚನೆ ಮೇರೆಗೆ ಸಿಬಂದಿಯನ್ನು ಕರ್ತವ್ಯದಲ್ಲಿ ಮುಂದುವರಿಸಲಾಗಿದೆ. ಈ ಸಂದರ್ಭ ದಲ್ಲಿ ಸ್ಥಳೀಯರು ಸಹಿತ ನೂರಕ್ಕೂ ಹೆಚ್ಚು ಮುಂದಿ ಸೇರಿದ್ದರು.

ನಂಬಿಸಿ ಕೈಕೊಟ್ಟ ಕಂಪೆನಿ
ತಾಲೂಕಿನ 4 ಸ್ಟೇಷನ್‌ಗಳಲ್ಲಿ ಸ್ಥಳೀಯ 22 ಮಂದಿ ಕೆಲಸ ನಿರ್ವಹಿಸುತ್ತಿದ್ದು, ಗ್ಯಾಸ್‌ ಪೈಪ್‌ ಲೈನ್‌ ಹಾದು ಹೋಗಲು ಬೆಳ್ತಂಗಡಿ ತಾಲೂಕಿನ ಅದೆಷ್ಟೋ ಜನರ ಕೃಷಿ ಭೂಮಿಯನ್ನು ವಶಪಡಿಸಿಕೊಂಡ ಕಂಪೆನಿ ಆಗ ಜಾಗದ ಮಾಲಕರಿಗೆ ಉದ್ಯೋಗದ ಭರವಸೆ ನೀಡಿತ್ತು. ನೀಡಿದ ಭರವಸೆಯಂತೆ ಜಾಗದ ಮಾಲಕರಿಗೆ ಸೆಕ್ಯೂರಿಟಿ ಕೆಲಸವನ್ನು ಗುತ್ತಿಗೆ ಆಧಾರದಲ್ಲಿ ನೀಡಿ ಕೈ ತೊಳೆದುಕೊಂಡಿತ್ತು.

ಇತ್ತ ಕೃಷಿ ಭೂಮಿಯನ್ನೂ ಕಳೆದುಕೊಂಡು ಕಂಪೆನಿಯನ್ನು ನಂಬಿ ಕೆಲಸಕ್ಕೆ ಸೇರಿದ್ದೆವು. ಇದೀಗ ಕೆಲಸವೂ ಇಲ್ಲ, ನಮ್ಮ ಭೂಮಿಯೂ ಇಲ್ಲ. ಇಷ್ಟು ವರ್ಷ ಕೆಲಸ ನಿರ್ವಹಿಸಿದ ಅನುಭವ ಇದ್ದ ನಮ್ಮನ್ನು ಏಕಾಏಕಿ ತೆಗೆದು ಹಾಕುತ್ತಿರುವುದು ಸರಿಯಲ್ಲ. ನಾವು ಜಾಗ ಬಿಟ್ಟು ಕದಲುವುದಿಲ್ಲ ಎಂದು ಸಿಬಂದಿ ಪ್ರತಿಕ್ರಿಯಿಸಿದ್ದಾರೆ.

 ಮೇ 6ರಂದು ಸಭೆ
ಸಿಬಂದಿಯನ್ನು ಕೆಲಸದಿಂದ ವಜಾಗೊಳಿಸದಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೇರೆ ಉದ್ಯೋಗ ಅಥವಾ ಇದೇ ಕೆಲಸದಲ್ಲಿ ಮುಂದುವರಿಸುವ ಕುರಿತಾಗಿ ಮೇ 6ರಂದು ಸಂಸದ, ಶಾಸಕರು ಹಾಗೂ ಎಚ್‌.ಪಿ.ಸಿ.ಎಲ್‌. ಅಧಿಕಾರಿಗಳೊಂದಿಗೆ ಮಂಗಳೂರಿನಲ್ಲಿ ಸಭೆ ಕರೆಯಲಾಗಿದೆ.
 - ಹರೀಶ್‌ ಪೂಂಜ,ಶಾಸಕರು

ಟಾಪ್ ನ್ಯೂಸ್

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.