ತ್ಯಾಜ್ಯ ವಿಲೇವಾರಿಗೆ ಇನ್ನಂಜೆ ಗ್ರಾ.ಪಂ. ಸದಸ್ಯನ ಪ್ರಯತ್ನ
Team Udayavani, May 6, 2019, 6:08 AM IST
ಕಟಪಾಡಿ : ರಾ.ಹೆ. 66ರ ಪಾಂಗಾಳ ಸೇತುವೆಯಡಿ ತ್ಯಾಜ್ಯದ ಕೊಂಪೆಯಾಗಿದ್ದು ಈ ಬಗ್ಗೆ ಉದಯವಾಣಿ ವರದಿ ಪ್ರಕಟಗೊಂಡ ತತ್‌ಕ್ಷಣ ಇನ್ನಂಜೆ ಗ್ರಾ.ಪಂ.ಸದಸ್ಯ ನಾಗೇಶ ಭಂಡಾರಿ ಅವರು ಇಬ್ಬರು ಕೂಲಿಯಾಳುಗಳನ್ನು ಬಳಸಿಕೊಂಡು ತ್ಯಾಜ್ಯ ವಿಲೇವಾರಿಗೆ ಯತ್ನಿಸಿದ್ದಾರೆ.
ತ್ಯಾಜ್ಯ ಅಪಾಯಕಾರಿಯಾಗಿರುವ ಬಗ್ಗೆ ವರದಿಯಲ್ಲಿ ಎಚ್ಚರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದಸ್ಯ ಭಂಡಾರಿಯವರು ಸ್ವತಃ ಸ್ವತ್ಛತೆಗೆ ಇಳಿದಿರುವುದಾಗಿ ಹೇಳಿದ್ದಾರೆ. ಪಾಂಗಾಳ ಹೊಳೆಯು ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ ಭಾಗದಲ್ಲಿ ಹರಿಯುತ್ತಿದ್ದರೂ ಹೊಳೆಯ ನೀರು ಎಲ್ಲೆಡೆಯೂ ಹರಿಯುತ್ತದೆ. ಇಲ್ಲಿನ ತ್ಯಾಜ್ಯದ ಕೊಂಪೆಯ ಕೊಳೆತ ತ್ಯಾಜ್ಯಗಳ ಮೂಲಕ ಕೆಲ ಪರಿಸರಕ್ಕೆ ಮಾರಕ ಅಂಶಗಳು ಎಲ್ಲೆಡೆ ವ್ಯಾಪಿಸುವ ಸಾಧ್ಯತೆಯನ್ನು ಮನಗಂಡು ಸಾಧ್ಯವಾದಷ್ಟು ಸ್ವತ್ಛತೆಗೆ ಆದ್ಯತೆ ನೀಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.