ಗಾಂಜಾ ದಂಧೆಗೆ ಪೊಲೀಸರ ಕಿಕ್‌

Team Udayavani, May 6, 2019, 10:55 AM IST

Udayavani Kannada Newspaper

ಔರಾದ: ಗಡಿ ತಾಲೂಕಿನ ಇತಿಹಾದಲ್ಲಿಯೇ ಪ್ರಥಮ ಬಾರಿಗೆ ದಾಖಲೆ ಪ್ರಮಾಣದಲ್ಲಿ ಪೊಲೀಸರು ಗಾಂಜಾ ವಶಪಡಿಸಿಕೊಳ್ಳುವ ಮೂಲಕ ಅಕ್ರಮ ವ್ಯಾಪಾರ ಮಾಡುವರಿಗೆ ನಡುಕ ಶುರುವಾಗುವಂತೆ ಮಾಡಿದ್ದಾರೆ.

ಬೀದರ ಜಿಲ್ಲೆ ಔರಾದ ತಾಲೂಕು ಜಂಬಗಿ ಗ್ರಾಪಂ ವ್ಯಾಪ್ತಿಯ ಘಾಮಾ ತಾಂಡಾದ ನಿವಾಸಿ ಗೋಪಾಲ ಎನ್ನುವರ ಜಾನುವಾರುಗಳ ಕಟ್ಟುವ ಸ್ಥಳದಲ್ಲಿ 6.5 ಕ್ವಿಂಟಲ್ ಗಾಂಜಾ ಪತ್ತೆಯಾಗಿರುವುದು ಚರ್ಚೆಗೆ ಕಾರಣವಾಗಿದೆ. 1995ಕ್ಕಿಂತ ಮೊದಲು ಜಂಬಗಿ ಗ್ರಾಪಂ ವ್ಯಾಪ್ತಿಯ ಕೆಲವು ಗ್ರಾಮ ಹಾಗೂ ತಾಂಡಾದ ಹೊಲದಲ್ಲಿ ಗಾಂಜಾ ಬೆಳೆಸಿ ಮಾರಾಟ ಮಾಡಲಾಗುತ್ತಿತ್ತು ಸಂಗತಿ ಈ ಗಬಯಲಿಗೆ ಬಂದಿದೆ. ಆದರೆ ಪೊಲೀಸರು ಪದೇ ಪದೇ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗಾಂಜಾ ಮಾರಾಟ ಮಾಡುವ ವ್ಯಕ್ತಿಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗಿದೆ.

ಗೋಪಾಲ ಎಂಬ ವ್ಯಕ್ತಿ ಈ ಹಿಂದೆ ಮೂರು ಬಾರಿ ಗಾಂಜಾ ಮಾರಾಟದ ಪ್ರಕಣದಲ್ಲಿ ಸಿಕ್ಕಿಕೊಂಡಿದ್ದಾನೆ. ಸಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿವೈಎಸ್‌ಪಿ ವೆಂಕನಗೌಡ ಪಾಟೀಲ ತಿಳಿಸಿದ್ದಾರೆ.

ಬೇರೆ ಕಡೆಯಿಂದ ತಂದ ಗಾಂಜಾ: ಪೊಲೀಸರ ಮಾಹಿತಿ ಪ್ರಕಾರ ಶನಿವಾರ ಗೋಪಾಲ ಎಂಬಾತನ ಹೊಲದಲ್ಲಿ ವಶಪಡಿಸಿಕೊಂಡ ಗಾಂಜಾ ನೆರೆ ರಾಜ್ಯಗಳಿಂದ ತಂದು ಮಹಾರಾಷ್ಟ್ರದ ಪುಣೆ, ಮುಂಬೈ ಮತ್ತು ರಾಜ್ಯದ ಬೆಂಗಳೂರು ಸೇರಿದಂತೆ ಪ್ರಮುಖ ನಗರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿ ಇಡಲಾಗಿತ್ತು. ಪ್ರತಿ ಕೆಜಿಗೆ 10ರಿಂದ12 ಸಾವಿರ ರೂ. ಮೌಲ್ಯದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತದೆ. ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಧ್ಯಮ ವರ್ಗದ ಜನರು ಇದನ್ನು ಸೇವಿಸುತ್ತಾರೆ. ಕಡಿಮೆ ಹಣದಲ್ಲಿ ಹೆಚ್ಚಿನ ನಶೆ ಮತ್ತು ಒಂದು ದಿನದ ಮಟ್ಟಿಗೆ ಮತ್ತೇರಿಸುವ ಶಕ್ತಿ ಗಾಂಜಾಕ್ಕೆ ಇದೆ. ಹಿಗಾಗಿಯೇ ಇದನ್ನು ಕಾಲೇಜು ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ಹೆಚ್ಚಾಗಿ ಬಳಸುತ್ತಾರೆ. ಕಾಲೇಜು ಕ್ಯಾಂಪಸ್‌ನಲ್ಲಿ 400 ರೂ.ಗೆ 50 ಗ್ರಾಂನಂತೆ ನೀಡುವ ಬಗ್ಗೆ ಇಲಾಖೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎನ್ನುತ್ತಾರೆ ಎಸ್‌ಪಿ ಟಿ. ಶ್ರೀಧರ.

ಜಾನುವಾರುಗಳ ದೊಡ್ಡಿಯೇ ಗಾಂಜಾ ಕೇಂದ್ರ: ಹೈನುಗಾರಿಕೆ ಉದ್ಯೋಗ ಮಾಡುವ ಉದ್ದೇಶದಿಂದ ಜಾನುವಾರುಗಳ ದೊಡ್ಡಿ ನಿರ್ಮಿಸಲಾಗಿತ್ತು. ಅಲ್ಲಿಯೇ ಗಾಂಜಾ ಸಂಗ್ರಹಿಸಲಾಗುತ್ತಿತ್ತು. ಅಲ್ಲಿಂದಲೇ ವಹಿವಾಟು ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.