ಭಾರತ ಮೂಲದ ಪತ್ರಕರ್ತ ಗೊವೇಂದರ್‌ಗೆ 2019ರ ವಿ ಕೆ ಕೃಷ್ಣ ಮೆನನ್‌ ಪ್ರಶಸ್ತಿ

Team Udayavani, May 6, 2019, 4:21 PM IST

VK-Krishnan-Menor-730

ಚಿತ್ರದಲ್ಲಿ ನಡುವಿನಲ್ಲಿ ಇರುವವರು ಭಾರತೀಯ ರಾಯಭಾರಿ ಮತ್ತು ರಾಜಕಾರಣಿ ಕೃಷ್ಣ ಮೆನನ್‌

ಲಂಡನ್‌ : ದಕ್ಷಿಣ ಆಫ್ರಿಕದಲ್ಲಿನ ಭಾರತೀಯ ಮೂಲದ ಪತ್ರಕರ್ತ ಜಿ ಡಿ ‘ರಾಬರ್ಟ್‌’ ಗೊವೇಂದರ್‌ ಅವರಿಗೆ ಬ್ರಿಟನ್‌ ನಲ್ಲಿ 2019ರ ವಿ ಕೆ ಕೃಷ್ಣ ಮೆನನ್‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಗೊವೇಂದರ್‌ ಅವರು ನಿರ್ವಸಾಹತೀಕೃತ ಪತ್ರಿಕೋದ್ಯಮದ ಹರಿಕಾರರಾಗಿ ನೀಡಿರುವ ಅದ್ಭುತ ಕಾಣಿಕೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ಸಂದಿದೆ.

ಭಾರತೀಯ ರಾಯಭಾರಿ ಮತ್ತು ರಾಜಕಾರಣಿ ವಿ ಕೆ ಕೃಷ್ಣ ಮೆನನ್‌ ಅವರ 123ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ದಕ್ಷಿಣ ಆಫ್ರಿಕ ಸಂಜಾತ ಗೊವೇಂದರ್‌ ಅವರಿಗೆ ಈ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದೆ.

ಪತ್ರಕರ್ತನಾಗಿ 60 ದಶಕಗಳ ಸುದೀರ್ಘ‌ ಸೇವೆಗೈದಿರುವ ಗೊವೇಂದರ್‌ ಅವರು ಅಭಿಯಾನ-ಪತ್ರಕರ್ತನಾಗಿ ಪ್ರತಿಷ್ಠಿತರಾಗಿದ್ದರು. ದಕ್ಷಿಣ ಆಫ್ರಿಕದ ಬಿಳಿಯರು ಮಾತ್ರವೇ ಇರುವ ಕ್ರೀಡಾ ತಂಡಗಳಿಗೆ ಅಂತಾರಾಷ್ಟ್ರೀಯ ಬಹಿಷ್ಕಾರ ಹಾಕಬೇಕೆಂದು ಕರೆ ನೀಡಿದ್ದ ಮೊದಲ ಪತ್ರಕರ್ತ ಅವರಾಗಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.