ಆಧಾರ್ ತಿದ್ದುಪಡಿಗೆ ಪರದಾಟ
ಗ್ರಾಮ ಪಂಚಾಯ್ತಿಗಳಲ್ಲಿ ತಿದ್ದುಪಡಿ ಕಾರ್ಯ ಅನುಷ್ಠಾನವಾಗಿಲ್ಲ
Team Udayavani, May 6, 2019, 5:45 PM IST
ಚಿಕ್ಕನಾಯಕನಹಳ್ಳಿ: ಆಧಾರ್ ಕಾರ್ಡ್ ತಿದ್ದುಪಡಿ ಸಮಸ್ಯೆ ತಾಲೂಕಿನಲ್ಲಿ ಇನ್ನೂ ಬಗೆಹರಿಸಿಲ್ಲ. ಇಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಉಲ್ಬಣಿಸುತ್ತಿದ್ದು, ಆಧಾರ್ ಕಾರ್ಡ್ ತಿದ್ದುಪಡಿಗೆ ಪರದಾಡುತ್ತಿದ್ದಾರೆ. ಬಡವರು, ಅಮಾಯಕ ರೈತರು, ಸಾರ್ವಜನಿಕರು ಪಟ್ಟಣದ ಎಸ್‌ಬಿಐ ಬ್ಯಾಂಕ್ ಮುಂಭಾಗ ಬೆಳಗ್ಗೆ 6 ಗಂಟೆಗಳಿಂದ ಕಾಯ್ದು ಸುಸ್ತಾಗುತ್ತಿದ್ದಾರೆ.
ಪಟ್ಟಣದ ಎಸ್‌ಬಿಐ ಬ್ಯಾಂಕ್ ಒಳಗೆ ಬ್ಯಾಂಕ್ ಗ್ರಾಹಕರಿಗೆ ತೊಂದರೆಯಾಗುವಂತೆ, ಆಧಾರ್ ಕಾರ್ಡ್ ತಿದ್ದುಪಡಿ ಘಟಕವನ್ನು ಸ್ಥಾಪಿಸಿದ್ದಾರೆ. ನೂರಾರು ಜನ ಆಧಾರ್ ತಿದ್ದುಪಡಿ ಹಾಗೂ ಹೊಸ ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ಮುಗಿ ಬಿಳುತ್ತಿದ್ದು, ಬ್ಯಾಂಕ್‌ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಬಿಸಿಲು ಮಳೆಯಲ್ಲಿ ಸಾರ್ವಜನಿಕರು ಒಣಗಿ, ನೆನೆದು ರೋಸಿಹೊಗುತ್ತಿದ್ದಾರೆ.
ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಬೇಕು ಎಂಬ ಸರ್ಕಾರದ ಸುತ್ತೋಲೆ ಇದ್ದರು ಸಹ, ತಾಲೂಕಿನ ಬಹುತೇಕ ಪಂಚಾÀ್ತುಗಳಲ್ಲಿ ತಿದ್ದುಪಡಿ ಕಾರ್ಯ ಅನುಷ್ಠಾನಕ್ಕೆ ಬಂದಿಲ್ಲ. ಇದರಿಂದ ಹಳ್ಳಿಗಳ ಜನ ಪ್ರಯಾಣ ವೆಚ್ಚ ಬರಿಸಿಕೊಂಡು ಪಟ್ಟಣಕ್ಕೆ ಬಂದು ಆಧಾರ್ ಕಾರ್ಡ್ ತಿದ್ದುಪಡಿ ಕೆಲಸ ಮಾಡಿಕೊಳ್ಳಬೇಕಾಗಿದೆ. ಸಂಬಂಧಪಟ್ಟ ಅದಿಕಾರಿಗಳು ಆಧಾರ್ ಕಾರ್ಡ್ ತಿದ್ದುಪಡಿ ಕೆಲಸವನ್ನು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಸಿದರೆ. ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂಬುದು ಎಲ್ಲಾರ ಆಶಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.