ಬೆಂಗಳೂರಿನಲ್ಲಿ ಬಾಲಕಿ ಅನುಮಾನಾಸ್ಪದ ಸಾವು ; ಸಂಪ್ನಲ್ಲಿ ಶವ
ಮನೆ ಕೆಲಸ ಮಾಡುತ್ತಿದ್ದ 13 ರ ಹರೆಯದ ಬಾಲಕಿ
Team Udayavani, May 7, 2019, 11:26 AM IST
ಬೆಂಗಳೂರು: ರಾಜಗೋಪಾಲನಗರದಲ್ಲಿ ಮನೆಕೆಲಸ ಮಾಡುತ್ತಿದ್ದ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಜ್ಯೋತಿ(13) ಎಂಬ ಮನೆ ಕೆಲಸಮಾಡುತ್ತಿದ್ದ ಬಾಲಕಿ ಸಂಪ್ನೊಳಗೆ ಶವವಾಗಿ ಪತ್ತೆಯಾಗಿದ್ದಾಳೆ. ರಾಯಚೂರಿನ ಪಾರ್ವತಮ್ಮ, ಬುಗ್ಗಪ್ಪ ದಂಪತಿಯ ಪುತ್ರಿ ಎಂದು ತಿಳಿದು ಬಂದಿದೆ.
ಸಂಪ್ಗೆ ಜ್ಯೋತಿ ಬಿದ್ದ ಬಳಿಕ ವ್ಯಕ್ತಿಯೊಬ್ಬ ಬಂದು ಸಂಪ್ನ ಬಾಗಿಲು ಮುಚ್ಚಿ ಬೀಗ ಹಾಕಿದ್ದಾನೆ ಎಂದು ಹೇಳಲಾಗಿದೆ.
ರಾಜಗೋಪಾಲ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಎಂ.ಎಸ್.ರಾಮಯ್ಯ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.