ಹುಬ್ಬಳ್ಳಿ : ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 42 ಲಕ್ಷ ರೂ ಜಪ್ತಿ
Team Udayavani, May 7, 2019, 12:01 PM IST
ಹುಬ್ಬಳ್ಳಿ :ಚುನಾವಣಾಧಿಕಾರಿಗಳು ಅಗಡಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 42 ಲಕ್ಷ ರೂಪಾಯಿ ಹಣವನ್ನುಜಪ್ತಿ ಮಾಡಿದ್ದಾರೆ.
ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಬ್ಯಾಂಕ್ ಸಿಬಂದಿಗಳ ಬಳಿ ಇದ್ದ ಹಣವನ್ನು ಜಪ್ತಿ ಮಾಡಿದ್ದಾರೆ.
ಕುಂದಗೋಳ ಉಪಚುನಾವಣೆಯಲ್ಲಿ ಬಳಕೆ ಮಾಡಿಕೊಳ್ಳಲು ಒಯ್ಯಲಾಗುತ್ತಿತ್ತು ಎಂದು ಹೇಳಲಾಗಿದೆ.
ಸಿಬಂದಿಗಳು 12 ಲಕ್ಷ ರೂಪಾಯಿಗೆ ಏಕ್ಸಿಸ್ ಬ್ಯಾಂಕ್ನ ದಾಖಲಾತಿಗಳನ್ನು ತೋರಿಸಿದ್ದಾರೆ. ಉಳಿದ ಹಣಕ್ಕೆ ಇಂದು ದಾಖಲಾತಿಗಳನ್ನು ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.