ಚಿನ್ನ ಖರೀದಿಸಲು ಮುಗಿಬಿದ್ದ ಜನರು

Team Udayavani, May 8, 2019, 3:00 AM IST

chinna

ಮೈಸೂರು: ಚಿನ್ನ ಖರೀದಿಸಲು ಅಕ್ಷಯ ತದಿಗೆ ಪ್ರಶಸ ದಿನ ಎಂದು ನಂಬಿರುವ ಮಂದಿ ಮಂಗಳವಾರ ಅಕ್ಷಯ ತೃತೀಯ ದಿನದಂದು ನಗರದ ಚಿನ್ನಾಭರಣ ಅಂಗಡಿಗಳಲ್ಲಿ ಚಿನ್ನ ಖರೀದಿಸಿದರು.

ಅಕ್ಷಯ ತದಿಗೆ ದಿನ ಚಿನ್ನ ಖರೀದಿಸುವುದರಿಂದ ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ ಬಹತೇಕ ಜನರಲ್ಲಿದ್ದು, ಅಂದು ಗುಲಗಂಜಿಯಷ್ಟಾದರೂ ಚಿನ್ನ ಖರೀದಿಸಬೇಕು ಎಂಬ ಸಂಪ್ರದಾಯದಿಂದ ಮಂಗಳವಾರ ನಗರದಲ್ಲಿನ ಎಲ್ಲಾ ಚಿನ್ನಾಭರಣ ಅಂಗಡಿಗಳು ಹೌಸ್‌ಫ‌ುಲ್‌ ಆಗಿದ್ದವು. ಬೆಳಗ್ಗೆಯಿಂದಲೇ ಜನರು ಚಿನ್ನ ಕೊಳ್ಳಲು ಮುಗಿಬಿದ್ದಿದ್ದರು.

ಜನರ ನಂಬಿಕೆಯನ್ನು ಬಂಡವಾಳವಾಗಿಸಿಕೊಂಡ ಜ್ಯುವೆಲ್ಲರಿ ಮಾಲೀಕರು ಗ್ರಾಹಕರನ್ನು ಸೆಳೆಯಲು ವಿವಿಧ ಕೊಡುಗೆ ಮತ್ತು ರಿಯಾಯಿತಿ ಪ್ರಕಟಿಸಿದ್ದರು. ಚಿನ್ನಾಭರಣ ಅಂಗಡಿಗಳು ಹೆಚ್ಚಾಗಿರುವ ಡಿ.ದೇವರಾಜ ಅರಸು ರಸ್ತೆ, ಅಶೋಕ ರಸ್ತೆ, ಬಿ.ಎನ್‌.ರಸ್ತೆಯಲ್ಲಿ ಪ್ರತಿಷ್ಟಿತ ಶೋ ರೂಂ ಹಾಗೂ ಚಿನ್ನದಂಗಡಿಗಳಲ್ಲಿ ಚಿನ್ನ ಖರೀದಿಸಲು ಜನತೆ ಮುಗಿಬಿದ್ದಿದ್ದರು.

ಮಿತವಾಗಿ ಚಿನ್ನ ಖರೀದಿಸಿ, ಪ್ರದರ್ಶನ ಬೇಡ
ಮೈಸೂರು: ಅಕ್ಷಯ ತೃತೀಯ ಪ್ರಯುಕ್ತ ಚಿನ್ನ ಖರೀದಿಸುವ ಸಾರ್ವಜನಿಕರಿಗೆ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಅರಿವು ಮೂಡಿಸಲಾಯಿತು.

ನಗರದ ಡಿ. ದೇವರಾಜ ಅರಸು ರಸ್ತೆಯಲ್ಲಿರುವ ಭೀಮ ಜ್ಯೂವೆಲ್ಲರ್ಸ್‌ ಮುಂಭಾಗ ಮಂಗಳವಾರ ಚಿನ್ನ ಖರೀದಿಸುವ ಸಾರ್ವಜನಿಕರಿಗೆ ಮಿತವಾಗಿ ಚಿನ್ನ ಖರೀದಿಸಿ, ಅತಿಯಾಗಿ ಪ್ರದರ್ಶನ ಮಾಡದಿರಿ ಎಂದು ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಲಾಯಿತು.

ಈ ಸಂದರ್ಭ ಮಾತನಾಡಿದ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಅಕ್ಷಯ ತೃತೀಯದಂದು ಚಿನ್ನ ಖರೀದಿಸುವುದು ಸಾಮಾನ್ಯ. ಆದರೆ ಅತಿಯಾಗಿ, ಅಗತ್ಯಕ್ಕಿಂತ ಹೆಚ್ಚು ಚಿನ್ನ ಖರೀದಿಸದೇ ಮಿತವಾಗಿ ಖರೀದಿಸಿ. ಹೆಚ್ಚು ಪ್ರದರ್ಶನವಾಗುವಂತೆ ಚಿನ್ನಭಾರಣ ಧರಿಸಬೇಡಿ.

ಬೆಳಗ್ಗೆ ವಾಯುವಿಹಾರದ ಸಂದರ್ಭದಲ್ಲಿ ಚಿನ್ನವನ್ನು ಮನೆಯಲ್ಲಿಟ್ಟು ವಾಯು ವಿಹಾರಕ್ಕೆ ತೆರಳಿ. ಹೆಚ್ಚು ಚಿನ್ನಾಭರಣ ಧರಿಸಿ ಕಳ್ಳರಿಗೆ ಅವಕಾಶ ಮಾಡಿ ಕೊಡಬೇಡಿ. ಮಹಿಳೆಯರು ಒಂಟಿಯಾಗಿ ಹೆಚ್ಚು ಓಡಾಡಬೇಡಿ. ಸರಗಳ್ಳರನ್ನು ಹಿಡಿಯಲು ಪೊಲೀಸರೊಂದಿಗೆ ಸಹಕರಿಸಿ ಎಂದರು.

ಅಂಕಣಕಾರ ಗುಬ್ಬಿಗೂಡು ರಮೇಶ್‌, ನಗರಪಾಲಿಕೆ ಮಾಜಿ ಸದಸ್ಯ ಎಂ.ಡಿ.ಪಾರ್ಥಸಾರಥಿ, ಬಿಎಸ್‌ಪಿ ನಗರಾಧ್ಯಕ್ಷ ಬಸವರಾಜು, ಬಿಜೆಪಿ ಮಹಿಳಾ ಕಾರ್ಯದರ್ಶಿ ಲಕ್ಷ್ಮೀದೇವಿ ಹಾಗೂ ವೇದಿಕೆ ಪ್ರಧಾನ ಕಾರ್ಯದರ್ಶಿ ಹರೀಶ್‌ ನಾಯ್ಡು, ಕುಮಾರ್‌ ಗೌಡ, ಸಂದೇಶ್‌ ಪವಾರ್‌, ಟಿ.ಎಸ್‌.ಅರುಣ್‌, ರಂಗನಾಥ್‌, ಜಯಸಿಂಹ, ಪ್ರಮೋದ್‌ ಗೌಡ, ಗುರುಪ್ರಸಾದ್‌, ಶ್ರೀನಿವಾಸ್‌, ಸುರೇಂದ್ರ, ಮಂಜು, ರವಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.