“ಬಸವಣ್ಣ ಸಾಹಿತಿ, ಶ್ರೇಷ್ಠ ದಾರ್ಶನಿಕ’

ಬಸವ ಜಯಂತಿ ಆಚರಣೆ; ಆದರ್ಶ ಮೈಗೂಡಿಸಿಕೊಳ್ಳಲು ಕರೆ

Team Udayavani, May 8, 2019, 5:50 AM IST

16

ಪುತ್ತೂರು: ಶ್ರೇಷ್ಠ ವಚನಕಾರರಾಗಿ ಗುರುತಿಸಿಕೊಂಡಿರುವ ಬಸವಣ್ಣನವರು ಕೇವಲ ಸಾಹಿತಿ ಯಾಗದೆ ಸಮಾಜವಾದಿ, ಸಮತಾ ವಾದಿ, ಯುಗಪುರುಷ ಹಾಗೂ ದಾರ್ಶನಿಕರಾಗಿಯೂ ಖ್ಯಾತಿ ಗಳಿಸಿದ್ದರು. ಅವರನ್ನು 12ನೇ ಶತಮಾನದ ಕ್ರಾಂತಿ ಪುರುಷ ಎಂದೇ ಕರೆಯಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಕಮೀಷನರ್‌ ಡಾ| ಎಚ್‌.ಕೆ. ಕೃಷ್ಣಮೂರ್ತಿ ಹೇಳಿದರು.

ಅವರು ಮಂಗಳವಾರ ಪುತ್ತೂರು ಮಿನಿ ವಿಧಾನಸೌಧದಲ್ಲಿ ಪುತ್ತೂರು ತಾ| ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಸವಣ್ಣನವರು ಯಾರ ಮನಸ್ಸನ್ನೂ ನೋಯಿಸದೆ ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ವಿವರಿಸಿ, ಅದನ್ನು ತಿದ್ದುವ ಪ್ರಯತ್ನ ಮಾಡುತ್ತಿದ್ದರು. ಜಾತಿ ವ್ಯವಸ್ಥೆಯ ವಿರುದ್ಧ ಸಾಹಿತ್ಯ ರಚಿಸಿ ಹೆಣ್ಣು ಮತ್ತು ಗಂಡು ಜಾತಿ ಮಾತ್ರ ಎಂದು ಸಾರಿದ್ದರು. ಅವರನ್ನು ಮಾರ್ಟಿನ್‌ ಲೂಥರ್‌ಗೆ ಹೋಲಿಸಲಾಗುತ್ತಿದೆ. ಆದರೆ ಲೂಥರ್‌ಗಿಂತ ಮೊದಲೇ ಬಸವಣ್ಣ ಜನಿಸಿದ್ದರು ಎಂಬುದು ಉಲ್ಲೇಖನೀಯ ಎಂದರು.

ಪುತ್ತೂರು ಉಪವಿಭಾಗ ಪೊಲೀಸ್‌ ಉಪಾಧೀಕ್ಷಕ ಮುರಳೀಧರ್‌ ಮಾತನಾಡಿ, ಸಮಾಜದ ಜಾತಿ ವ್ಯವಸ್ಥೆಯನ್ನು ತೊಲಗಿಸುವ ನಿಟ್ಟಿನಲ್ಲಿ ಹೊಸ ಧರ್ಮದ ಪ್ರಸ್ತಾವವನ್ನಿಟ್ಟಿದ್ದರು.

ಪ್ರಸ್ತುತ ದಿನಗಳಲ್ಲಿ ಜನರು ಹೆಚ್ಚು ತಿಳಿವಳಿಕೆ ಹೊಂದಿದ್ದು, ನಾವೆಲ್ಲರೂ ಬಸವಣ್ಣನವರ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್‌ ಪ್ರದೀಪ್‌ಕುಮಾರ್‌ ಮಾತನಾಡಿ, ವಚನಗಳ ಮೂಲಕ ಸಮಾಜಕ್ಕೆ ಸಮಾನತೆಯ ಪಾಠವನ್ನು ಬೋಧಿಸಿದ ಬಸವಣ್ಣನವರು ಶ್ರೇಷ್ಠ ದಾರ್ಶನಿಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ದಯಾನಂದ್‌ ಸ್ವಾಗತಿಸಿದರು. ಗ್ರಾಮ ಲೆಕ್ಕಿಗ ಚಂದ್ರ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.