ಯುಎನ್‌ಎಸ್‌ಸಿಗೆ ಭಾರತ: ಫ್ರಾನ್ಸ್ ಪ್ರಯತ್ನ
Team Udayavani, May 8, 2019, 5:55 AM IST
ವಿಶ್ವಸಂಸ್ಥೆ: ಭಾರತ, ಜರ್ಮನಿ, ಬ್ರೆಜಿಲ್ ಮತ್ತು ಜಪಾನ್‌ನಂಥ ದೇಶಗಳನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ (ಯುಎನ್‌ಎಸ್‌ಸಿ) ಸೇರಿಸುವುದರಿಂದ ವಿವಿಧ ಖಂಡಗಳಲ್ಲಿರುವ ನೈಜ ವಾಸ್ತವತೆಗೆ ಸೂಕ್ತ ಪ್ರಾತಿನಿಧ್ಯ ನೀಡಿದಂತಾಗುತ್ತದೆ ಎಂದು ಫ್ರಾನ್ಸ್‌ನ ನಿಯೋಗವೊಂದು ವಿಶ್ವಸಂಸ್ಥೆಗೆ ತಿಳಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವಸಂಸ್ಥೆಯಲ್ಲಿನ ಫ್ರಾನ್ಸ್‌ನ ಶಾಶ್ವತ ರಾಯಭಾರಿಯಾಗಿರುವ ಫ್ರಾನ್ ಓಸಿಸ್ ಡೆಲಾಟ್ರೆ, ವಿಸ್ತರಿಸಲ್ಪಟ್ಟಿರುವ ಯುಎನ್‌ಎಸ್‌ಸಿ ಭದ್ರತಾ ಸಮಿತಿಯಲ್ಲಿ ಈ ದೇಶಗಳಿಗೆ ಸ್ಥಾನ ಕಲ್ಪಿಸಲು ಪ್ರಯತ್ನಿಸುವುದಕ್ಕೆ ತಾನು ಮೊದಲ ಆದ್ಯತೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.