ಸಾಲ ಮನ್ನಾ ದಾಖಲೆಗಳನ್ನು ಮಾಜಿ ಸಿಎಂ ಚೌಹಾಣ್‌ಮನೆ ಮುಂದೆ ಸುರಿದರು!

Team Udayavani, May 8, 2019, 5:27 AM IST

35

ಭೋಪಾಲ್: ಮಧ್ಯಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರಕಾರ, ಸಾಲ ಮನ್ನಾ ಮಾಡಲೇ ಇಲ್ಲ ಎಂಬ ಬಿಜೆಪಿಯ ಆರೋಪಕ್ಕೆ ಕಾಂಗ್ರೆಸ್‌ ನಾಯಕರು ಅಚ್ಚರಿಯ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಲ ಮನ್ನಾ ಮಾಡಿರುವ ಲೋಡುಗಟ್ಟಲೆ ದಾಖಲೆಗಳನ್ನು ಬಿಜೆಪಿ ನಾಯಕ, ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಮನೆಯ ಮುಂದೆ ರಾಶಿ ಹಾಕಿ ಹೋಗಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್‌ ಸರ್ಕಾರವು 21 ಲಕ್ಷ ರೈತರ ಸಾಲ ಮನ್ನಾ ಮಾಡಿರುವ ದಾಖಲೆಗಳು ಇಲ್ಲಿವೆ ನೋಡಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಸುರೇಶ್‌ ಪಚೌರಿ ಅವರು ಮಂಗಳವಾರ ಚೌಹಾಣ್‌ ಮನೆ ಮುಂದೆ ದಾಖಲೆಗಳನ್ನು ಸುರಿದು ಹೋಗಿದ್ದಾರೆ. ಎರಡು ವಾಹನಗಳಲ್ಲಿ ದಾಖಲೆಗಳನ್ನು ತರಲಾಗಿತ್ತು. ಪಚೌರಿಗೆ ಸಚಿವ ಪಿ.ಸಿ.ಶರ್ಮಾ ಮತ್ತು ಕಾಂಗ್ರೆಸ್‌ನ ಇತರೆ ನಾಯಕರೂ ಸಾಥ್‌ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನ ವಾದವನ್ನು ಚೌಹಾಣ್‌ ತಿರಸ್ಕರಿಸಿದ್ದು, ‘ಇದು ಸುಳ್ಳುಗಳ ಬಂಡಲ್’ ಎಂದು ಜರೆದಿದ್ದಾರೆ. ಈ ನಡುವೆ, ಮಂಗಳವಾರ ಮಾತನಾಡಿದ ಮಧ್ಯಪ್ರದೇಶ ಸಿಎಂ ಕಮಲ್ನಾಥ್‌, ‘ಅಧಿಕಾರಕ್ಕೆ ಬಂದ ಕೆಲವೇ ಗಂಟೆ ಗಳಲ್ಲಿ ನಾವು ಸಾಲ ಮನ್ನಾ ಆದೇಶವನ್ನು ಹೊರಡಿಸಿದ್ದೇವೆ. ಪ್ರಕ್ರಿಯೆ ಮುಂದುವರಿಯುತ್ತಿದೆ. ಈಗಾಗಲೇ 21.06 ಲಕ್ಷ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

Hyderabad: Student dies after getting a puri stuck in his throat

Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.