ನಕಲಿ ಎಸಿಬಿ ಅಧಿಕಾರಿಗೆ ಮಹಿಳೆಯ ಚಪ್ಪಲಿ ಸೇವೆ: ವಿಡಿಯೋ ವೈರಲ್
Team Udayavani, May 8, 2019, 3:16 PM IST
ಜೆಮ್ಶೆಡ್‌ಪುರ್: ಇಲ್ಲಿ ನಕಲಿ ಎಸಿಬಿ ಅಧಿಕಾರಿಯೊಬ್ಬನಿಗೆ ಮಹಿಳೆಯೊಬ್ಬರು ಚಪ್ಪಲಿ ಸೇವೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಎಸಿಬಿ ಅಧಿಕಾರಿ ಎಂದು ಹೇಳಿ ರಾಖೀ ಶರ್ಮಾ ಎಂಬ
ಮಹಿಳೆ ಬಳಿ 50,000 ರೂಪಾಯಿ ಹಣ ಕೇಳಿದ್ದ.ಹಣ ಪಡೆಯಲೆಂದು ಬಂದ ಆತನಿಗೆ ಮಹಿಳೆ ಪತಿಯೊಂದಿಗೆ ಸೇರಿ ನಡುಬೀದಿಯಲ್ಲೆ ಚಪ್ಪಲಿ ಮತ್ತು ಕೋಲಿನಿಂದ ಥಳಿಸಿ ಬುದ್ದಿ ಕಲಿಸಿದ್ದಾಳೆ.
ಪೊಲೀಸರು ಫಲೇಂದ್ರ ಮೆಹ್ತೋ ಎಂಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
#WATCH Jamshedpur: A woman thrashed a man, in Mango area, who posed as an Anti-Corruption Bureau Officer and demanded Rs 50,000 from her. The woman called him on the pretext of giving the money to get him arrested. Police is interrogating the man. #Jharkhand pic.twitter.com/98z9YDHOGd
— ANI (@ANI) May 8, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.