ಪಿಜಿ ಮೆಡಿಕಲ್ಗೆ ಆನ್ಲೈನ್ ನೋಂದಣಿ ಆರಂಭ
Team Udayavani, May 9, 2019, 3:00 AM IST
ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಮಂಡಳಿಯು (ಎನ್ಬಿಇ) ಸ್ನಾತಕೋತ್ತರ ವೈದ್ಯಕೀಯ ಪ್ರವೇಶದ ನೀಟ್-2019ರ ಕನಿಷ್ಟ ಅರ್ಹತಾ ಅಂಕಗಳನ್ನು ಪರಿಷ್ಕರಿಸಿದೆ.
ಎನ್ಬಿಇ ಕನಿಷ್ಠ ಅರ್ಹತಾ ಅಂಕಗಳನ್ನು ಪರಿಷ್ಕರಿಸಿದ ಹಿನ್ನೆಲೆಯಲ್ಲಿ ಸ್ನಾತಕೋತ್ತರ ವೈದ್ಯಕೀಯ ಎಂಡಿ ಅಥವಾ ಎಂಎಸ್ ಕೋರ್ಸ್ಗಳಿಗೆ ಅರ್ಹರಿರುವ ಅಭ್ಯರ್ಥಿಗಳು ಮೇ 8 ಮತ್ತು 9ರಂದು ಆನ್ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು.
ಮೇ 10ರಂದು ದಾಖಲಾತಿ ಪರಿಶೀಲನೆಗೆ ಎಲ್ಲ ಮೂಲ ದಾಖಲೆಗಳೊಂದಿಗೆ ಹಾಗೂ ನಿಗದಿತ ಶುಲ್ಕವನ್ನು ಡಿಡಿ ಮೂಲಕ ಸಲ್ಲಿಸಿ ಹಾಜರಾಗುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ವೈದ್ಯಕೀಯ ಸ್ನಾತಕೋತ್ತರ ನೀಟ್ನ ಮಾಹಿತಿ ಪುಸ್ತಕದಲ್ಲಿ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆಗಳನ್ನು ಹಾಗೂ ಇತರ ಮಾನದಂಡಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in/ ನಲ್ಲಿ ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.