ಮಹಾರಾಷ್ಟ್ರ:ಶೀಘ್ರದಲ್ಲೇ ಡ್ರೈವಿಂಗ್‌ ಲೈಸನ್ಸ್‌ನಲ್ಲಿ ಕ್ಯೂಆರ್‌ ಕೋಡ್‌

Team Udayavani, May 9, 2019, 12:24 PM IST

1-dfdsf

ಮುಂಬಯಿ: ಮಹಾರಾಷ್ಟ್ರ ಮೋಟಾರ್‌ ವಾಹನ ಇಲಾಖೆ (ಎಂಎಂವಿಡಿ) ಶೀಘ್ರದಲ್ಲೇ ಹೊಸ ಸ್ಮಾರ್ಟ್‌ ಚಾಲನಾ ಪರವಾನಿಗೆಗಳನ್ನು ತ್ವರಿತ ಪ್ರತಿಕ್ರಿಯೆ (ಕ್ಯೂಆರ್‌) ಕೋಡ್‌ನೊಂದಿಗೆ ನೀಡಲಿದ್ದು, ಇದು ವಾಹನ ಚಾಲಕರ ಪರವಾನಿಗೆ ಅಸಲಿಯೇ ಎಂಬುವುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸುಲಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಶೇಷ ಕ್ರಮಕ್ಕೆ ಪ್ರಸ್ತುತ ಅಸ್ತಿತ್ವದಲ್ಲಿರುವ ಡ್ರೈವಿಂಗ್‌ ಪರವಾನಿಗೆಗಳು ಮಾನ್ಯವಾಗಿರುವುದಲ್ಲದೆ, ಚಾಲಕರು ಪರವಾನಿಗೆ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿ ನವೀಕರಿಸಿಕೊಳ್ಳಬಹುದು ಎಂದು ಎಂಎಂವಿಡಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ವೈಶಿಷ್ಟ್ಯಪೂರ್ಣ ಕ್ರಮದಿಂದ ಟ್ರಾಫಿಕ್‌ ಪೊಲೀಸ್‌ ಮತ್ತು ಕ್ಷೇತ್ರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿಗಳಿಗೆ ಪ್ರಕ್ರಿಯೆಯನ್ನು ಸರಾಗಗೊಳಿಸಲು ಉತ್ತಮ ಸಾಧನವಾಗಿದೆ. ಇದರ ಬಗ್ಗೆ ಪ್ಲೇ ಸ್ಟೋರ್‌ ಮುಖಾಂತರ ಯಾವುದೇ ಕ್ಯೂಅರ್‌ಕೋಡ್‌ ಸ್ಕ್ಯಾನರ್‌ ಅಪ್ಲಿಕೇಶನ್‌ ಮೂಲಕ ವಿವರಗಳನ್ನು ಪಡೆಯಬಹುದು ಎಂದು ಮಹಾರಾಷ್ಟ್ರದ ಸಾರಿಗೆ ಆಯುಕ್ತರಾದ ಶೇಖರ್‌ ಛನ್ನೆ ತಿಳಿಸಿದ್ದಾರೆ.

ಇದಕ್ಕಾಗಿ ಇಲಾಖೆಯು ನೂತನ ಸೇವಾ ಪೂರೈಕೆದಾರರನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲಿದ್ದು, ಇದು ವರ್ಷಾಂತ್ಯದಲ್ಲಿ ನಡೆಯುವ ಸಾಧ್ಯತೆಯಿದೆ. ಒಪ್ಪಂದದ ಪ್ರಧಾನ ದಿನಾಂಕದಿಂದ ಮೂರು ತಿಂಗಳೊಳಗೆ ಸೇವಾ ಪೂರೈಕೆದಾರರು ಹೊಸ ಪರವಾನಿಗೆಗಳನ್ನು ನೀಡಬೇಕಾಗುತ್ತದೆ.

ಈ ಮಧ್ಯೆ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರಗಳಿಗಾಗಿ ಸಾಮಾನ್ಯ ಸ್ಮಾರ್ಟ್‌ ಕಾರ್ಡ್‌ ಸ್ವರೂಪಗಳನ್ನು ಕೇಂದ್ರ ಸರಕರಾವು ಅಂಗೀಕರಿಸಿದೆ. ಎಲ್ಲಾ ರಾಜ್ಯಗಳಾದ್ಯಂತ ಡಾಕ್ಯುಮೆಂಟ್‌ಗಳನ್ನು ಪ್ರಮಾಣೀಕರಿಸಲು ಮತ್ತು ಕೇಂದ್ರೀಕೃತ ಡಿಜಿಟಲ್‌ ರೆಪೊಸಿಟರಿಯನ್ನು ತಯಾರಿಸಲು ಈ ಕ್ರಮವನ್ನು ಅನುಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಯೂಆರ್‌ ಕೋಡ್‌ ಉಪಯೋಗ
ಈ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡಿದ ನಂತರ, ಅಧಿಕೃತ ಚಾಲಕನ ಹೆಸರು, ವಸತಿ ವಿಳಾಸ, ಜನ್ಮ ದಿನಾಂಕ, ರಕ್ತ ಗುಂಪು, ಪರವಾನಗಿಯ ಮೌಲ್ಯಮಾಪಕ ಮತ್ತು ವಾಹನಗಳನ್ನು ಓಡಿಸಲು ಅಧಿಕಾರ ಹೊಂದಿದವರಿಗೆ ವೀಕ್ಷಿಸಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.